ಜೈನಮುನಿ ಹತ್ಯೆಗೆ ಮತ್ತೊಂದು ಕಾರಣ?
ಸಮಗ್ರ ನ್ಯೂಸ್: ಚಿಕ್ಕೋಡಿಯ ಜೈನಮುನಿ ನಂದಿ ಕಾಮಕುಮಾರ ಸ್ವಾಮೀಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಐಡಿಯು 500ಕ್ಕೂ ಹೆಚ್ಚು ಪುಟಗಳ ಚಾರ್ಜ್‍ಶೀಟ್ ನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದೆ. ಜುಲೈ 5ರ ರಾತ್ರಿ ಜೈನಮುನಿಯನ್ನು ಹಂತಕರು ಕರೆಂಟ್ ಶಾಕ್ ಕೊಟ್ಟು ತುಂಡರಿಸಿ ಬೋರ್ ವೆಲ್‍ಗೆ ಬಿಸಾಡಿದ್ದರು. ಇದೀಗ ಹಣವಷ್ಟೇ ಅಲ್ಲ. ಜೈನಮುನಿಯ ಬೈಗುಳವೇ ಕೊಲೆಗೆ ಕಾರಣ ಎಂಬ ಸ್ಫೋಟಕ ಸತ್ಯವನ್ನು ಆರೋಪಿಗಳು ಸಿಐಡಿ ತನಿಖೆಯ ವೇಳೆ ಬಾಯ್ಬಿಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಚಾರ್ಜ್‍ಶೀಟ್‍ನಲ್ಲಿ ಏನಿದೆ.?: ಆರೋಪಿ ನಾರಾಯಣ ಮಾಳಿಯು
ಜೈನಮುನಿ ಹತ್ಯೆಗೆ ಮತ್ತೊಂದು ಕಾರಣ? Read More »










