ಖಾಸಗಿ ಬಸ್-ಕಾರು ನಡುವೆ ಮುಖಾ-ಮುಖಿ ಡಿಕ್ಕಿ| ಕಾರು ಚಾಲಕನಿಗೆ ಗಂಭೀರ ಗಾಯ
ಸಮಗ್ರ ನ್ಯೂಸ್: ಖಾಸಗಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕಾರು ಚಾಲಕ ಗಂಭೀರ ಗಾಯಗೊಂಡ ಘಟನೆ ಮೂರ್ನಾಡು-ಮಡಿಕೇರಿ ಮುಖ್ಯರಸ್ತೆಯ ಮುತ್ತಾರುಮುಡಿ ಬಳಿ ನಡೆದಿದೆ. ಅಪಘಾತದಲ್ಲಿ ಎಮ್ಮೆಮಾಡು ಗ್ರಾಮದ ಇಬ್ರಾಹಿಂ ಎಂಬುವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳು ಇಬ್ರಾಹಿಂ ಅವರನ್ನು ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.
ಖಾಸಗಿ ಬಸ್-ಕಾರು ನಡುವೆ ಮುಖಾ-ಮುಖಿ ಡಿಕ್ಕಿ| ಕಾರು ಚಾಲಕನಿಗೆ ಗಂಭೀರ ಗಾಯ Read More »










