ಕರಾವಳಿಗೂ ಶೀಘ್ರದಲ್ಲೇ ಬರಲಿದೆ ‘ವಂದೇ ಭಾರತ್’ ರೈಲು
ಸಮಗ್ರ ನ್ಯೂಸ್: ಕರ್ನಾಟಕ ಕರಾವಳಿಯ ಪ್ರಮುಖ ನಗರವಾದ ಮಂಗಳೂರಿಗೆ ಸೆಮಿ-ಹೈ ಸ್ಪೀಡ್ ರೈಲು ವಂದೇ ಭಾರತ್ ಎಕ್ಸ್‌ಪ್ರೆಸ್ ಓಡಿಸಬೇಕು ಎಂಬ ಬೇಡಿಕೆ ಹಲವು ದಿನಗಳಿಂದ ಕೇಳಿ ಬರುತ್ತಿದೆ. ಈ ರೈಲು ನಿರ್ವಹಣೆ ಮಾಡಲು ಬೇಕಾದ ವ್ಯವಸ್ಥೆಗಳನ್ನು ಸಹ ಮಂಗಳೂರು ನಿಲ್ದಾಣದಲ್ಲಿ ಮಾಡಲಾಗುತ್ತಿದೆ. ಕರಾವಳಿ ಭಾಗದ ಜನರ ಬೇಡಿಕೆ ಭಾರತೀಯ ರೈಲ್ವೆ ಒಪ್ಪಿಗೆ ನೀಡಿದೆ. ಶೀಘ್ರವೇ ಮಂಗಳೂರು ನಗರಕ್ಕೆ ವಂದೇ ಭಾರತ್ ರೈಲು ಸಂಪರ್ಕ ದೊರೆಯಲಿದೆ. ಈ ಕುರಿತು ದಕ್ಷಿಣ ಕನ್ನಡದ ಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್
ಕರಾವಳಿಗೂ ಶೀಘ್ರದಲ್ಲೇ ಬರಲಿದೆ ‘ವಂದೇ ಭಾರತ್’ ರೈಲು Read More »










