ಪುತ್ತೂರು: ದ್ವಿಚಕ್ರ ವಾಹನ ಸವಾರನ ಮೇಲೆ ಕಾಡು ಹಂದಿ ದಾಳಿ|
ಸಮಗ್ರ ನ್ಯೂಸ್: ದ್ವಿಚಕ್ರ ವಾಹನ ಸವಾರನ ಮೇಲೆ ಕಾಡು ಹಂದಿಯೊಂದು ದಾಳಿ ಮಾಡಿದ ಪರಿಣಾಮ, ಗಾಯಗೊಂಡ ಘಟನೆ ಇಂದು (ಆ.20) ಮುಂಜಾನೆ ಪುತ್ತೂರು ತಾಲೂಕು ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪದ ಕುರುಂಜ ಮಣ್ಣಾಪು ಎಂಬಲ್ಲಿ ನಡೆದಿದೆ. ಗಾಯಗೊಂಡ ಧನುಷ್(30) ಕುಂಬ್ರ ಪೆಟ್ರೋಲ್ ಬಂಕ್ ನಲ್ಲಿ ಮ್ಯಾನೇಜರ್ ಆಗಿರುವ ಧನುಷ್ ಎಂದಿನಂತೆ ಇಂದು ಬೆಳಗ್ಗೆ ಸ್ಕೂಟರ್ ನಲ್ಲಿ ಪೆಟ್ರೋಲ್ ಬಂಕ್ ಗೆ ಹೋಗುತ್ತಿದ್ದ ವೇಳೆ ಕಾಡು ಹಂದಿ ದಾಳಿ ನಡೆಸಿದೆ. ಕುರುಂಜ ಮಣ್ಣಾಪು ತಲುಪಿದಾಗ ಏಕಾಏಕಿ ಕಾಡು ಹಂದಿಯೊಂದು […]
ಪುತ್ತೂರು: ದ್ವಿಚಕ್ರ ವಾಹನ ಸವಾರನ ಮೇಲೆ ಕಾಡು ಹಂದಿ ದಾಳಿ| Read More »