ಮಂಗಳೂರಿನಲ್ಲಿ ಅಬ್ಬರಿಸಿದ ವರುಣ; ಜನಜೀವನ ಅಸ್ತವ್ಯಸ್ಥ
ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಶನಿವಾರ ಮಧ್ಯಾಹ್ನದಿಂದ ಭಾರೀ ಮಳೆ ಸುರಿಯುತ್ತಿದ್ದು, ದೈನಂದಿನ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿ ಕರ್ನಾಟಕಕ್ಕೆ ಭಾರತೀಯ ಹವಾಮಾನ ಇಲಾಖೆ(ಐಎಂಡಿ) ರೆಡ್ ಅಲರ್ಟ್ ಘೋಷಣೆ ಮಾಡಿದೆ. ಭಾರಿ ಮಳೆಯಿಂದ ಮಂಗಳೂರು ನಗರದ ಹಲವಾರು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಪಂಪ್‌ವೆಲ್ ಫ್ಲೈಓವರ್ ಕೆಳಗಿನ ರಸ್ತೆಗಳು ಮುಳುಗಿದ್ದು, ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ ಎಂದು ವರದಿಯಾಗಿದೆ. ಅಧಿಕಾರಿಗಳ ಪ್ರಕಾರ, ಪ್ರವಾಹಕ್ಕೆ ಸಿಲುಕಿದ ಬಸ್ ವೊಂದು ರಸ್ತೆ ಮಧ್ಯೆಯೇ ಕೆಟ್ಟು ನಿಂತಿದ್ದು, ಪ್ರಯಾಣಿಕರು
ಮಂಗಳೂರಿನಲ್ಲಿ ಅಬ್ಬರಿಸಿದ ವರುಣ; ಜನಜೀವನ ಅಸ್ತವ್ಯಸ್ಥ Read More »









