ಚಂದ್ರಗ್ರಹಣ ಹಿನ್ನಲೆ| ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಸಮಯದಲ್ಲಿ ಬದಲಾವಣೆ
ಸಮಗ್ರ ನ್ಯೂಸ್: ಅಕ್ಟೋಬರ್ 28ರಂದು ಈ ವರ್ಷದ ಕೊನೆಯ ಚಂದ್ರಗ್ರಹಣ. ಹಾಗಾಗಿ ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನಲ್ಲಿರುವ ಪ್ರಸಿದ್ಧ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಸಮಯದಲ್ಲಿ ವ್ಯತ್ಯಾಸವಿರುತ್ತದೆ. ಶನಿವಾರದಂದು ಸುಬ್ರಮಣ್ಯ ದೇವರ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು, ರಾತ್ರಿಯ ಮಹಾಪೂಜೆ ಸಂಜೆ 6.30 ಕ್ಕೇ ಮುಕ್ತಾಯವಾಗಲಿದೆ. ಅಕ್ಟೋಬರ್ 28ರ ಸಂಜೆ ಶನಿವಾರ ಸಂಜೆ 6.30ರ ಬಳಿಕ ದೇವರ ದರ್ಶನ ಬಂದ್ ಮಾಡಲಾಗಿದೆ. ಶನಿವಾರ ಸಂಜೆಯ ಆಶ್ಲೇಷಾ ಬಲಿ ಹಾಗೂ ರಾತ್ರಿಯ ಅನ್ನದಾನ (Annadana) ಸೇವೆಯನ್ನೂ
ಚಂದ್ರಗ್ರಹಣ ಹಿನ್ನಲೆ| ಕುಕ್ಕೆ ಸುಬ್ರಹ್ಮಣ್ಯನ ದರ್ಶನ ಸಮಯದಲ್ಲಿ ಬದಲಾವಣೆ Read More »










