ಸಾರ್ವಜನಿಕ ಸ್ಥಳಗಳಲ್ಲಿ ಸಲುಗೆಯಿಂದ ವರ್ತಿಸಿದ ಮುಸ್ಲಿಂ ಯುವಕರು, ಹಿಂದೂ ಯುವತಿ ಪೊಲೀಸ್ ವಶಕ್ಕೆ
ಸಮಗ್ರ ನ್ಯೂಸ್: ಸಾರ್ವಜನಿಕ ಸ್ಥಳಗಳಲ್ಲಿ ಸಲುಗೆಯಿಂದ ವರ್ತಿಸಿದ ಮುಸ್ಲಿಂ ಯುವಕರು, ಹಿಂದೂ ಯುವತಿಯನ್ನು ಸ್ಥಳೀಯರು ಪೊಲೀಸ್ ಗೆ ಒಪ್ಪಿಸಿದ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಪೆರುವಾಯಿ ಸಮೀಪ ನಡೆದಿದೆ. ಮೂವರು ಬಸ್ಸೊಂದರಲ್ಲಿ ಬಂದು ಕುದ್ದುಪದವಿನಲ್ಲಿ ಬಸ್ಸಿಂದ ಇಳಿದು ಅಲ್ಲೇ ಪಕ್ಕದಲ್ಲಿದ್ದ ಬಸ್ಸು ತಂಗುದಾಣದಲ್ಲಿ ಕುಳಿತಿದ್ದರು. ಈ ವೇಳೆ ಸ್ಥಳೀಯರು ಅವರನ್ನು ವಿಚಾರಿಸಿದಾಗ ಉಪ್ಪಳ ಕಡೆ ತೆರಳುವ ಇನ್ನೊಂದು ಬಸ್ಸಿನಲ್ಲಿ ಅಲ್ಲಿಂದ ತೆರಳಿದ್ದರು. ಆದರೇ ಪೆರುವಾಯಿಯಲ್ಲಿ ಬಸ್ಸಿಂದಿಳಿದು ಪಕ್ಕದಲ್ಲಿರುವ ಬಸ್ಸು ತಂಗುದಾಣದಾಣದಲ್ಲಿ ಕುಳಿತಿದ್ದರು. ಮೂವರು ತುಂಬಾ ಸಲುಗೆಯಿಂದ
ಸಾರ್ವಜನಿಕ ಸ್ಥಳಗಳಲ್ಲಿ ಸಲುಗೆಯಿಂದ ವರ್ತಿಸಿದ ಮುಸ್ಲಿಂ ಯುವಕರು, ಹಿಂದೂ ಯುವತಿ ಪೊಲೀಸ್ ವಶಕ್ಕೆ Read More »









