ಸುಬ್ರಹ್ಮಣ್ಯ: ಕಾರಿನ ಗಾಜು ಹೊಡೆದು ಚಿನ್ನ, ದಾಖಲೆಗಳ ಬ್ಯಾಗ್ ಕಳವು
ಸುಬ್ರಹ್ಮಣ್ಯ: ಕ್ಷೇತ್ರ ಸಂದರ್ಶನಕ್ಕೆ ಬಂದಿದ್ದ ಕೇರಳದ ವ್ಯಕ್ತಿ ಯೊಬ್ಬರ ಕಾರಿನ ಗಾಜು ಹೊಡೆದು ಚಿನ್ನ, ದಾಖಲೆ ಇದ್ದ ಬ್ಯಾಗ್ ಕಳವು ಗೈದಿರುವ ಘಟನೆ ರವಿವಾರ ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ನಡೆದಿದೆ.ಕೇರಳದ ಕನ್ನೂರು ಜಿಲ್ಲೆಯ ಪಾಡೋಯೋಟು ಚಲ್ಲ್ ನಿವಾಸಿ ಸುಯಿಶ್ ಟಿ.ಸಿ. (34) ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಿದ್ದಾರೆ. ಅವರು ರವಿವಾರ ಸಂಜೆ ಕಾರಿನಲ್ಲಿ, ತನ್ನ ಚಿಕ್ಕಮ್ಮನೊಂದಿಗೆ ಕುಕ್ಕೆ ಸುಬ್ರಹ್ಮಣ್ಯ ಬಂದಿದ್ದು, ರಥ ಬೀದಿಯ ಪಕ್ಕದಲ್ಲಿರುವ ಪಾರ್ಕಿಂಗ್ ಸ್ಥಳದಲ್ಲಿ ಕಾರನ್ನು ನಿಲ್ಲಿಸಿ ದೇವಸ್ಥಾನಕ್ಕೆ ಹೋಗಿದ್ದಾರೆ. ಬಳಿಕ
ಸುಬ್ರಹ್ಮಣ್ಯ: ಕಾರಿನ ಗಾಜು ಹೊಡೆದು ಚಿನ್ನ, ದಾಖಲೆಗಳ ಬ್ಯಾಗ್ ಕಳವು Read More »








