ಮಂಗಳೂರು: 500 ನಕಲಿ ಚಿನ್ನದ ಬಳೆ ಅಡವಿಟ್ಟು ಮಹಾವಂಚನೆ| ಪುತ್ತೂರಿನ ವ್ಯಕ್ತಿ ವಿರುದ್ಧ ದೂರು ದಾಖಲು
ಸಮಗ್ರ ನ್ಯೂಸ್: ನಕಲಿ ಚಿನ್ನ ಅಡವಿಟ್ಟ ವ್ಯಕ್ತಿಯೋರ್ವ ಎರಡು ಕೋಟಿ ರೂ ಅಧಿಕ ಸಾಲ ಪಡೆದು ವಂಚನೆ ಮಾಡಿರುವ ಪ್ರಕರಣವೊಂದರ ಆರೋಪ ಕೇಳಿ ಬಂದಿದೆ. ಮಂಗಳೂರಿನ ಸಮಾಜ ಸೇವಾ ಸಹಕಾರಿ ಸಂಘದಲ್ಲಿ 500 ನಕಲಿ ಚಿನ್ನದ ಬಳೆ ಅಡವಿಟ್ಟು ವಂಚನೆ ಮಾಡಲಾಗಿದೆ. ಪುತ್ತೂರು ತಾಲೂಕಿನ ಈಶ್ವರ ಮಂಗಲ ಗ್ರಾಮದ ಅಬೂಬಕ್ಕರ್ ಸಿದ್ದಿಕ್ ಎಂಬಾತನೇ ಆರೋಪಿ. ನಕಲಿ ಚಿನ್ನದ ಬಳೆಗಳನ್ನಿಟ್ಟ ಅಬೂಬಕ್ಕರ್ ಸಿದ್ದಿಕ್ ಸರಿಸುಮಾರು 2,11,89,800 ರೂ. ಸಾಲ ಪಡೆದಿರುವುದಾಗಿ ವರದಿಯಾಗಿದೆ. ಈ ವಂಚನೆ ಕುರಿತು ಅಬೂಬಕ್ಕರ್ ಸಿದ್ದಿಕ್, […]
ಮಂಗಳೂರು: 500 ನಕಲಿ ಚಿನ್ನದ ಬಳೆ ಅಡವಿಟ್ಟು ಮಹಾವಂಚನೆ| ಪುತ್ತೂರಿನ ವ್ಯಕ್ತಿ ವಿರುದ್ಧ ದೂರು ದಾಖಲು Read More »









