ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾದ ಡಾ. ಅನುರಾಧಾ ಕುರುಂಜಿಯವರಿಗೆ ಸನ್ಮಾನ
ಸಮಗ್ರ ನ್ಯೂಸ್: ನಾಡಿನ ಸಮಾಚಾರ ಸೇವಾ ಸಂಘ ಗೋಕಾಕ, ಬೆಳಗಾವಿ ಇವರು ಶಿಕ್ಷಕರ ದಿನಾಚರಣೆ ನಿಮಿತ್ತ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಶಿಕ್ಷಕರಿಗೆ ಪ್ರತೀ ವರ್ಷ ಕೊಡ ಮಾಡುವ “ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟೀಯ ಪ್ರಶಸ್ತಿ-2023” ಕ್ಕೆ ಆಯ್ಕೆಯಾದ ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರನ್ನು ಯುವಕ ಮಂಡಲ ಕೊಳ್ತಿಗೆ ಪೆರ್ಲಂಪಾಡಿ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ಸಭಾ ವೇದಿಕೆಯಲ್ಲಿ ಸನ್ಮಾನಿಸಲಾಯಿತು. ಯುವಕ ಮಂಡಲದ ಅಧ್ಯಕ್ಷ ಭರತ್ ರಾಜ್
ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾದ ಡಾ. ಅನುರಾಧಾ ಕುರುಂಜಿಯವರಿಗೆ ಸನ್ಮಾನ Read More »










