ಸೆ.6 ರಿಂದ 9ರವರೆಗೆ ದ.ಕ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧ
ಸಮಗ್ರ ನ್ಯೂಸ್: ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಅಂಗವಾಗಿ ಜಿಲ್ಲೆಯಾದ್ಯಂತ ಸೆ.6ರಿಂದ ಸೆಪ್ಟೆಂಬರ್ 9ರವರೆಗೆ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮೆರವಣಿಗೆಗಳು ನಡೆಯಲಿದೆ. ಹಾಗಾಗಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಮುಂಜಾಗೃತಾ ಕ್ರಮವಾಗಿ ಜಿಲ್ಲಾದ್ಯಂತ ಮೊಸರು ಕುಡಿಕೆ ನಡೆಯುವ ಸ್ಥಳಗಳಲ್ಲಿ ಮೊಸರು ಕುಡಿಕೆ ನಡೆಯುವ ದಿನಾಂಕಗಳಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ವೈನ್‌ಶಾಪ್/ಬಾರ್‌ಗಳನ್ನು ಮುಚ್ಚಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್
ಸೆ.6 ರಿಂದ 9ರವರೆಗೆ ದ.ಕ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧ Read More »










