ಕಡಬ: ಚಲಿಸುತ್ತಿದ್ದ ಸ್ಕೂಟರ್ ಮೇಲೆ ಬಿದ್ದ ಮರ| ಸವಾರ ದಾರುಣ ಸಾವು
ಸಮಗ್ರ ನ್ಯೂಸ್: ಚಲಿಸುತ್ತಿದ್ದ ಸ್ಕೂಟರ್‌ಗೆ ಮರ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರದಂದು ಪಂಜ ಕಡಬ ರಸ್ತೆಯ ಕಡಬ ಸಮೀಪದ ಪುಳಿಕುಕ್ಕು ಎಂಬಲ್ಲಿ ನಡೆದಿದೆ. ಎಡಮಂಗಲ ಗ್ರಾಮದ ದೇವಸ್ಯ ಸುಬ್ಬಣ್ಣ ಗೌಡ ಅವರ ಪುತ್ರ, ಎಡಮಂಗಲ ಸಿ. ಎ. ಬ್ಯಾಂಕ್ ನ ಪಿಗ್ಮಿ ಸಂಗ್ರಾಹಕ ಸೀತಾರಾಮ ಗೌಡ (58) ಸ್ಧಳದಲ್ಲೇ ಸಾವನ್ನಪ್ಪಿದ ಸವಾರ. ಮೃತ ಸೀತಾರಾಮ ಗೌಡ ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಮನೆಯಲ್ಲಿ ದೀಪಾವಳಿ ಪ್ರಯುಕ್ತ ಹರಕೆ ಇದ್ದುದರಿಂದ ಕೋಳಿ ತರುವುದಕ್ಕಾಗಿ […]
ಕಡಬ: ಚಲಿಸುತ್ತಿದ್ದ ಸ್ಕೂಟರ್ ಮೇಲೆ ಬಿದ್ದ ಮರ| ಸವಾರ ದಾರುಣ ಸಾವು Read More »










