ಸುಳ್ಯ: ಕಾರ್ಮಿಕರಿಗೆ ಕಾರು ಡಿಕ್ಕಿ ಹೊಡೆದ ಪ್ರಕರಣ| ಗಂಭೀರ ಗಾಯಗೊಂಡ ಮೂವರೂ ಸಾವು
ಸಮಗ್ರ ನ್ಯೂಸ್: ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅಡ್ಕಾರು ಬಳಿ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೂವರೂ ಸಾವನ್ನಪ್ಪಿದ್ದಾಗಿ ತಿಳಿದುಬಂದಿದೆ. ಪ್ರಕರಣದ ವಿವರ: ಅಡ್ಕಾರಿನ ಹೊಟೇಲ್ ಕರಾವಳಿ ಬಳಿ ಇಂದು ಬೆಳ್ಳಂಬೆಳಗ್ಗೆ ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಹುಣಸೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರೊಂದು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದರು. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿಗಳಾದ ಕಾರ್ಮಿಕರು ಕೆಲಸದ ನಿಮಿತ್ತ ನಿನ್ನೆ ಅಡ್ಕಾರಿಗೆ ಆಗಮಿಸಿ ಕರಾವಳಿ ಹೋಟೆಲ್ ಎದುರುಗಡೆ ಇರುವ ಅಂಗಡಿಯೊಂದರ ವರಾಂಡದಲ್ಲಿ ಆಶ್ರಯ ಪಡೆದಿದ್ದರು. ಇಂದು
ಸುಳ್ಯ: ಕಾರ್ಮಿಕರಿಗೆ ಕಾರು ಡಿಕ್ಕಿ ಹೊಡೆದ ಪ್ರಕರಣ| ಗಂಭೀರ ಗಾಯಗೊಂಡ ಮೂವರೂ ಸಾವು Read More »








