ಮಂಗಳೂರು: ಮುಸ್ಲಿಂ ಯುವಕನ ಮೇಲೆ ತಲವಾರು ದಾಳಿ | ಹಿಂದೂ ಯುವಕರ ಬಂಧನ
ಸಮಗ್ರ ನ್ಯೂಸ್:ಅನ್ಯಕೋಮಿನ ವ್ಯಕ್ತಿಯ ಮೇಲೆ ತಲವಾರು ದಾಳಿ ನಡೆಸಿದ ಪ್ರಕರಣ ಆ.20 ರಂದು ನಡೆದಿದೆ. ಕೃತ್ಯ ನಡೆದ 24 ಗಂಟೆಯೊಳಗಡೆ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಪಂಜಿಮೊಗರು ನಿವಾಸಿ ಚರಣ್ ರಾಜ್ (23), ಸುಮಂತ್ ಬರ್ಮನ್ (24), ಅವಿನಾಶ್ (24) ಬಂಧಿತರು ಆ ರೋಪಿಗಳ ಬಳಿಯಿಂದ ಕೃತ್ಯಕ್ಕೆ ಬಳಸಿದ ತಲವಾರು ಹಾಗೂ ದ್ವಿಚಕ್ರವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರು ಹೊರವಲಯದ ಕಾವೂರು ಎಂ.ವಿ.ಶೆಟ್ಟಿ ಕಾಲೇಜು ಬಳಿ ಕೃತ್ಯ ನಡೆದಿತ್ತು. ಸ್ಕೂಟಿಯಲ್ಲಿ ಬಂದ ದುಷ್ಕರ್ಮಿಗಳ ತಂಡ ಅನ್ಯ
ಮಂಗಳೂರು: ಮುಸ್ಲಿಂ ಯುವಕನ ಮೇಲೆ ತಲವಾರು ದಾಳಿ | ಹಿಂದೂ ಯುವಕರ ಬಂಧನ Read More »









