ಕಡಬ: ರಂಗಸ್ಥಳಕ್ಕೆ ನುಗ್ಗಿ ವಿದ್ಯುನ್ಮಾಲಿಯ ಕೊರಳಪಟ್ಟಿ ಹಿಡಿದ ವ್ಯಕ್ತಿ
ಸಮಗ್ರ ನ್ಯೂಸ್: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದ ವೇಳೆ ಸಭೆಯಲ್ಲಿ ಕುಳಿತು ಯಕ್ಷಗಾನ ವೀಕ್ಷಣೆ ಮಾಡುತ್ತಿದ್ದ ವ್ಯಕ್ತಿಯೊಬ್ಬ ಹಠಾತ್ ರಂಗಸ್ಥಳಕ್ಕೆ ನುಗ್ಗಿ ಬಂದು ವೇಷಧಾರಿಯ ಕುತ್ತಿಗೆ ಹಿಡಿದು ಗೊಂದಲ ಸೃಷ್ಟಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ನಂದುಗುರಿಯಲ್ಲಿ ನಡೆದಿದೆ. ಕಡಬದ ಬಿಜೆಪಿ ಮುಖಂಡ ಕೃಷ್ಣ ಶೆಟ್ಟಿ ನಂದುಗುರಿ ಅವರ ಮನೆಯಲ್ಲಿ ರಾತ್ರಿ ವೇಳೆ ಸೇವಾರ್ಥವಾಗಿ ಕಟೀಲು ಮೇಳದವರಿಂದ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ರಂಗಸ್ಥಳದ ಮೇಲೆ ವಿದ್ಯುನ್ಮಾಲಿ
ಕಡಬ: ರಂಗಸ್ಥಳಕ್ಕೆ ನುಗ್ಗಿ ವಿದ್ಯುನ್ಮಾಲಿಯ ಕೊರಳಪಟ್ಟಿ ಹಿಡಿದ ವ್ಯಕ್ತಿ Read More »










