ಪುತ್ತೂರು: ಕೋಳಿ ಅಂಕಕ್ಕೆ ಖಾಕಿ ರೈಡ್| ಅಂಕದ ಕೋಳಿಗಳು ಹಾಗೂ ಐವರು ಪೊಲೀಸ್ ವಶಕ್ಕೆ
ಸಮಗ್ರ ನ್ಯೂಸ್: ಗುಡ್ಡಗಾಡು ಪ್ರದೇಶದಲ್ಲಿ ರಾಜರೋಷವಾಗಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಪುತ್ತೂರು ಗ್ರಾಮಾಂತರ ಪೊಲೀಸರು ದಾಳಿ ನಡೆಸಿದ್ದು ಅಂಕದ ಕೋಳಿಗಳೊಂದಿಗೆ ಜನರನ್ನು ವಶಕ್ಕೆ ಪಡೆದ ಘಟನೆ ಪುತ್ತೂರಿನಿಂದ ವರದಿಯಾಗಿದೆ. ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮ ಬಳಿಯ ಗೇರುಬೀಜ ನೆಡುತೋಪು ಗುಡ್ಡದಲ್ಲಿ ಈ ಕೋಳಿ ಅಂಕ ರಾಜರೋಷವಾಗಿ ನಡೆಯುತ್ತಿತ್ತು ಎಂದು ಹೇಳಲಾಗಿದೆ. ಪೊಲೀಸರು ದಾಳಿ ಮಾಡಿ ಐವರನ್ನು ವಶಕ್ಕೆ ಪಡೆದಿರುವ ಘಟನೆ ಒಳಮೊಗ್ರು ಗ್ರಾಮದಿಂದ ವರದಿಯಾಗಿದೆ. ಒಳಮೊಗ್ರು ಗ್ರಾಮದ ಕುಟೀನೋಪಿನಡ್ಕ ಎಂಬಲ್ಲಿನ ಗೇರುಬೀಜ ನೆಡುತೋಪು ಗುಡ್ಡದಲ್ಲಿ ಕೋಳಿ ಅಂಕ […]
ಪುತ್ತೂರು: ಕೋಳಿ ಅಂಕಕ್ಕೆ ಖಾಕಿ ರೈಡ್| ಅಂಕದ ಕೋಳಿಗಳು ಹಾಗೂ ಐವರು ಪೊಲೀಸ್ ವಶಕ್ಕೆ Read More »










