ಸುಳ್ಯ: ಬೇಲಿ ನಾಶ, ಜಾತಿನಿಂದನೆ| ಪೆರುವಾಜೆ ಗ್ರಾ.ಪಂ. ಸದಸ್ಯ ಸಚಿನ್ ರಾಜ್ ವಿರುದ್ದ ಪ್ರಕರಣ ದಾಖಲು
ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಪೆಲತಡ್ಕ ಎಂಬಲ್ಲಿ ಬೇಲಿ ನಾಶ ಮಾಡಿರುವುದಾಗಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು ಜಾತಿನಿಂದನೆ ಮಾಡಿರುವುದಾಗಿ ಪೆರುವಾಜೆ ಗ್ರಾಮ ಪಂಚಾಯತ್ ಸದಸ್ಯರ ವಿರುದ್ಧ ವ್ಯಕ್ತಿಯೋರ್ವರು ಜು.18 ರಂದು ದೂರು ನೀಡಿದ್ದು ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೆರುವಾಜೆ ಗ್ರಾಮದ ಪೆಲತಡ್ಕ ನಿವಾಸಿ ದಾಮೋದರ ನಾಯ್ಕ ಎಂಬವರ ಮನೆ ಸಮೀಪ ಸಾರ್ವಜನಿಕ ರಸ್ತೆ ಕಾಮಗಾರಿ ನಡೆಯುತ್ತಿದ್ದು , ಮನೆಯ ಜಮೀನಿನ ಬೇಲಿಯು ಅರ್ಧದಷ್ಟು ನಾಶವಾಗಿದ್ದು ಈ ಬಗ್ಗೆ ಕಾಮಗಾರಿ
ಸುಳ್ಯ: ಬೇಲಿ ನಾಶ, ಜಾತಿನಿಂದನೆ| ಪೆರುವಾಜೆ ಗ್ರಾ.ಪಂ. ಸದಸ್ಯ ಸಚಿನ್ ರಾಜ್ ವಿರುದ್ದ ಪ್ರಕರಣ ದಾಖಲು Read More »










