ಉಕ್ಕಿ ಹರಿದ ಮಧು ವಾಹಿನಿ ಹೊಳೆ| ಮಧೂರು ದೇವಸ್ಥಾನದ ಆವರಣ ದೊಳಗೆ ನುಗ್ಗಿದ ನೀರು
ಸಮಗ್ರ ನ್ಯೂಸ್: ಜಿಲ್ಲೆಯಲ್ಲಿ ಗುರುವಾರವೂ ಮಳೆಯ ಆರ್ಭಟ ಮುಂದುವರಿದಿದ್ದು ನದಿಗಳು ಉಕ್ಕಿ ಹರಿಯುತ್ತಿವೆ, ತಗ್ಗು ಪ್ರದೇಶಗಳು ಜಲಾವೃತ ಗೊಂಡಿದೆ. ಇದೇ ರೀತಿ ಮಧು ವಾಹಿನಿ ಹೊಳೆಯಲ್ಲಿ ನೀರು ಉಕ್ಕಿ ಹರಿಯುತ್ತಿದ್ದು, ಮಧೂರು ದೇವಸ್ಥಾನದ ಆವರಣ ದೊಳಗೆ ನೀರು ನುಗ್ಗಿದೆ. ಜಿಲ್ಲೆಯ ಎಲ್ಲಾ ನದಿ ಗಳು ಉಕ್ಕಿ ಹರಿಯುತ್ತಿರುವುದರಿಂದ ತಗ್ಗು ಪ್ರದೇಶದ ಹಲವಾರು ಮನೆಗಳಿಗೆ ನೀರು ನುಗ್ಗಿದೆ. ಹಲವು ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ವಿದ್ಯುತ್ ಸಂಪರ್ಕ ಅಸ್ತವ್ಯಸ್ತಗೊಂಡಿದೆ . ಹಲವಾರು ಕಂಬಗಳು ಧರಶಾಯಿ ಯಾಗಿದೆ. ಹಲವೆಡೆ ಗುಡ್ಡಗಳು
ಉಕ್ಕಿ ಹರಿದ ಮಧು ವಾಹಿನಿ ಹೊಳೆ| ಮಧೂರು ದೇವಸ್ಥಾನದ ಆವರಣ ದೊಳಗೆ ನುಗ್ಗಿದ ನೀರು Read More »










