ಸುಳ್ಯ: ಸ್ವರ್ಣಶ್ರೀ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿ ಶುಭಾರಂಭ
ಸಮಗ್ರ ನ್ಯೂಸ್: ಸುಳ್ಯದಲ್ಲಿ ನೂತನವಾಗಿ ಸ್ಥಾಪನೆಯಾಗಿರುವ ಸ್ವರ್ಣ ಶ್ರೀ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿಯ ಉದ್ಘಾಟನೆ ಜೂ.29 ರಂದು ನಡೆಯಿತು. ರಥಬೀದಿಯ ವಿನಾಯಕ ಬಿಲ್ಡಿಂಗ್‌ನ ಮೊದಲ ಮಹಡಿಯಲ್ಲಿ ಕಾರ್ಯಾರಂಭ ಮಾಡಿರುವ ಸ್ವರ್ಣ ಶ್ರೀ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿಯನ್ನು ಸುಳ್ಯ ವೃತ್ತ ನಿರೀಕ್ಷಕರಾದ ನವೀನ್‌ಚಂದ್ರ ಜೋಗಿ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ವೆಂಕಟ್ರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಪಿ.ಸಿ.ಜಯರಾಮ ಅವರು ಭಾಗಿಯಾಗಿದ್ದರು. ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಜನಾರ್ಧನ.ಡಿ ಅಧ್ಯಕ್ಷತೆ ವಹಿಸಿದ್ದರು.ಉಪಾಧ್ಯಕ್ಷ ಸತ್ಯ ನಾರಾಯಣ ಅಚ್ರಪ್ಪಾಡಿ, […]
ಸುಳ್ಯ: ಸ್ವರ್ಣಶ್ರೀ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿ ಶುಭಾರಂಭ Read More »










