ಸುಳ್ಯ:ಜೂ.29 ರಂದು ಸ್ವರ್ಣ ಶ್ರೀ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿ ಶುಭಾರಂಭ|ಠೇವಣಾತಿಗಳಿಗೆ ಆಕರ್ಷಕ ಬಡ್ಡಿ ದರ
ಸಮಗ್ರ ನ್ಯೂ ಸ್: ಸುಳ್ಯದಲ್ಲಿ ನೂತನವಾಗಿ ಸ್ಥಾಪನೆಯಾಗಿರುವ ಸ್ವರ್ಣ ಶ್ರೀ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿಯ ಉದ್ಘಾಟನೆ ಜೂ.29 ರಂದು ನಡೆಯಲಿದೆ. ಸುಳ್ಯ ರಥಬೀದಿಯ ವಿನಾಯಕ ಬಿಲ್ಡಿಂಗ್‌ನ ಮೊದಲ ಮಹಡಿಯಲ್ಲಿ ಕಾರ್ಯಾರಂಭ ಮಾಡಲಿರುವ ಸ್ವರ್ಣ ಶ್ರೀ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿಯನ್ನು ಸುಳ್ಯ ವೃತ್ತ ನಿರೀಕ್ಷಕರಾದ ನವೀನ್‌ಚಂದ್ರ ಜೋಗಿ ಉದ್ಘಾಟಿಸಲಿದ್ದಾರೆ.ಮುಖ್ಯ ಅತಿಥಿಯಾಗಿ ವೆಂಕಟ್ರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಪಿ.ಸಿ.ಜಯರಾಮ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಠೇವಣಾತಿ ಮೇಲೆ ಆಕರ್ಷಕ ಬಡ್ಡಿ ದರ:ಸಂಸ್ಥೆಯ ಉದ್ಘಾಟನೆಯ ಪ್ರಯುಕ್ತ ಠೇವಣಾತಿಗಳ ಮೇಲೆ










