ಕರಾವಳಿ

ಅಭ್ಯರ್ಥಿ ಜಿ ಕೃಷ್ಣಪ್ಪ, ಕೆಲವು ನಾಯಕರ ದ್ವೇಷ ರಾಜಕಾರಣ| ಸುಳ್ಯ- ಕಡಬ ಕಾಂಗ್ರೇಸ್ ಮುಖಂಡರಿಂದ ಕೆಪಿಸಿಸಿ ಶಿಸ್ತುಪಾಲನ ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಭೇಟಿ

ಸಮಗ್ರ ನ್ಯೂಸ್:‌ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಯ ನಂತರ ನಡೆದ ಬೆಳವಣಿಗೆಯಲ್ಲಿ ಸುಳ್ಯ ಮತ್ತು ಕಡಬದ ಪ್ರಮುಖ ನಾಯಕರುಗಳಿಗೆ ಶೋಕಾಸ್ ನೋಟೀಸ್ ಮತ್ತು ಪಕ್ಷದಿಂದ ಉಚ್ಚಾಟನೆಯ ಆದೇಶ ಬಂದಿರುವ ಹಿನ್ನೆಲೆಯಲ್ಲಿ ವಾಸ್ತವ ವಿಚಾರವನ್ನು ಮತ್ತು ಅಭ್ಯರ್ಥಿ ಜಿ ಕೃಷ್ಣಪ್ಪ ಮತ್ತು ಕೆಲವು ನಾಯಕರ ದ್ವೇಷ ರಾಜಕಾರಣದ ಬಗ್ಗೆ ಮನವರಿಕೆ ಮಾಡಲು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಶಿಸ್ತು ಪಾಲನ ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ರವರನ್ನು ಸುಳ್ಯ ಮತ್ತು ಕಡಬದ ನಾಯಕರು ಬೆಂಗಳೂರಿನಲ್ಲಿ ಭೇಟಿ

ಅಭ್ಯರ್ಥಿ ಜಿ ಕೃಷ್ಣಪ್ಪ, ಕೆಲವು ನಾಯಕರ ದ್ವೇಷ ರಾಜಕಾರಣ| ಸುಳ್ಯ- ಕಡಬ ಕಾಂಗ್ರೇಸ್ ಮುಖಂಡರಿಂದ ಕೆಪಿಸಿಸಿ ಶಿಸ್ತುಪಾಲನ ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಭೇಟಿ Read More »

‌ಮಂಗಳೂರು: ರಸ್ತೆಗೆ ಅಡ್ಡ ಬಂದ ಮಹಿಳೆ ಪ್ರಾಣ ರಕ್ಷಿಸಿದ ಬಸ್‌ ಚಾಲಕ ವಿರುದ್ಧ ಪ್ರಕರಣ ದಾಖಲು

ಸಮಗ್ರ ನ್ಯೂಸ್: ರಸ್ತೆಗೆ ಅಡ್ಡ ಬಂದ ಮಹಿಳೆ ಪ್ರಾಣ ರಕ್ಷಿಸಿದ ಬಸ್‌ ಚಾಲಕ ವಿರುದ್ಧ ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಡಿಪು ಭಾಗದಿಂದ ತೌಡುಗೋಳಿ ಕ್ರಾಸ್ ಮೂಲಕ ಮಂಗಳೂರು ತೆರಳುತ್ತಿದ್ದ ಗೋಪಾಲಕೃಷ್ಣ ಹೆಸರಿನ ಖಾಸಗಿ ಬಸ್ ಜೂನ್ 20ರಂದು ಮಧ್ಯಾಹ್ನ ಬರುತ್ತಿದ್ದಾಗ ಮಹಿಳೆ ಅಡ್ಡ ಬಂದ ಘಟನೆ ನಡೆದಿತ್ತು. ತೌಡುಗೋಳಿ ಕ್ರಾಸ್ ನಲ್ಲಿ ಮಹಿಳೆ ಅಡ್ಡ ಬಂದಿದ್ದು ಕೂಡಲೇ ಗಮನಿಸಿದ ಚಾಲಕ ನಾಗರಾಜ್ ಬಸ್ಸನ್ನು ಬದಿಗೆ ಸರಿಸಿ ನಿಲ್ಲಿಸಿದ್ದರು. ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ದಾಖಲಾಗಿದ್ದು,

‌ಮಂಗಳೂರು: ರಸ್ತೆಗೆ ಅಡ್ಡ ಬಂದ ಮಹಿಳೆ ಪ್ರಾಣ ರಕ್ಷಿಸಿದ ಬಸ್‌ ಚಾಲಕ ವಿರುದ್ಧ ಪ್ರಕರಣ ದಾಖಲು Read More »

ಕಡಬ: ಲಂಚ ಪಡೆಯುತ್ತಿದ್ದ ಪಿಡಿಓ ಲೋಕಾಯಯಕ್ತ ಬಲೆಗೆ

ಸಮಗ್ರ ನ್ಯೂಸ್: ಪಿಡಿಓನೋರ್ವ ಅರ್ಜಿದಾರನ್ನು ಸತಾಯಿಸಿ ಲಂಚ ಪಡೆಯುತ್ತಿದ್ದಾಗ ಲೋಕಾಯಯಕ್ತ ಬಲೆಗೆ ಬಿದ್ದ ಘಟನೆ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮ ಪಂಚಾಯತ್ ನಲ್ಲಿ ನಡೆದಿದೆ. ಕೌಕ್ರಾಡಿ ಗ್ರಾಮ ಪಂಚಾಯತ್ ಪಿಡಿಓ ಮಹೇಶ್ ಎಂಬಾತ ಅರ್ಜಿದಾರರಿಂದ ಖಾತೆ ಬದಲಾವಣೆಗೆ 20 ಸಾವಿರ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಅರ್ಜಿದಾರರು ನೊಂದು ನೇರ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಜೂನ್ 22 ರಂದು ಲಂಚದ 20 ಸಾವಿರ ರೂಪಾಯಿ ಹಣ ಅರ್ಜಿದಾರರಿಂದ ಪಡೆಯುತ್ತಿದ್ದ ವೇಳೆ

ಕಡಬ: ಲಂಚ ಪಡೆಯುತ್ತಿದ್ದ ಪಿಡಿಓ ಲೋಕಾಯಯಕ್ತ ಬಲೆಗೆ Read More »

ಜುಲೈನಲ್ಲಿ ಸಿಗೋದಿಲ್ಲ ಅನ್ನಭಾಗ್ಯದ 10ಕೆ.ಜಿ ಅಕ್ಕಿ| ಸಚಿವ ಕೆ.ಎಚ್ ಮುನಿಯಪ್ಪ ಹೇಳಿದ್ದೇನು?

ಸಮಗ್ರ ನ್ಯೂಸ್: ಆಗಸ್ಟ್‌ನಿಂದ ಹೆಚ್ಚುವರಿ ಅಕ್ಕಿಯನ್ನು ನೀಡಲಾಗುವುದು ಅಂತ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಹೆಚ್‌ ಮುನಿಯಪ್ಪ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು. ಕೇಂದ್ರ ಸರ್ಕಾರದಿಂದ ಹೆಚ್ಚುವರಿ ಅಕ್ಕಿ ನೀಡುವುದಕ್ಕೆ ಸಹಕಾರವನ್ನು ನೀಡುತ್ತಿಲ್ಲ, ಹೀಗಾಗಿ ಬೇರೆ ರಾಜ್ಯಗಳಿದಂ ಅಕ್ಕಿ ಖರೀದಿಗೆ ಮುಂದಾಗಿದ್ದು, ಈ ನಿಟ್ಟಿನಲ್ಲಿ ಮುಂದಿನ ವಾರದಲ್ಲಿ ದರ ನಿಗದಿಯಾಗಲಿದೆ, ಎಲ್ಲಾ ಪ್ರಕ್ರಿಯೆಗಳು ಮುಗಿದ ಬಳಿಕ ಆಗಸ್ಟ್‌ ತಿಂಗಳಿನಿಂದ ಅಕ್ಕಿಯನ್ನು ನೀಡಲಾಗುವುದು ಅಂತ ತಿಳಿಸಿದರು. ಇದೇ ವೇಳೆ

ಜುಲೈನಲ್ಲಿ ಸಿಗೋದಿಲ್ಲ ಅನ್ನಭಾಗ್ಯದ 10ಕೆ.ಜಿ ಅಕ್ಕಿ| ಸಚಿವ ಕೆ.ಎಚ್ ಮುನಿಯಪ್ಪ ಹೇಳಿದ್ದೇನು? Read More »

ಕಡಬ: ನೂತನ ಚಿನ್ನದ ಅಂಗಡಿ ಮಾಲಕ ಅಪಘಾತದಲ್ಲಿ ಮೃತ್ಯು..?|ಬೆಳ್ತಂಗಡಿಗೆಂದು ಹೋದವನ ಶವ ಗುಂಡ್ಯದ ಗುಂಡಿಯಲ್ಲಿ ಪತ್ತೆ…!

ಸಮಗ್ರ ನ್ಯೂಸ್: ನೂತನ ಚಿನ್ನದ ಅಂಗಡಿ ಉದ್ಘಾಟನೆಯ ದಿನ ಮಾಲಕ ಅಪಘಾತದಲ್ಲಿ ಮೃತಪಟ್ಟ ಘಟನೆ ಗುರುವಾರದಂದು ಬೆಂಗಳೂರು-ಮಂಗಳೂರು ರಾ.ಹೆದ್ದಾರಿಯ ಗುಂಡ್ಯ ಬಳಿ ಸಂಭವಿಸಿದೆ. ಮೃತ ಯುವಕನನ್ನು ಕಡಬ ನಿವಾಸಿ ನಾಗಪ್ರಸಾದ್ ಎಂದು ಗುರುತಿಸಲಾಗಿದೆ. ಈತನ ಮಾಲೀಕತ್ವದಲ್ಲಿ ಮರ್ಧಾಳದ ಮಸೀದಿ ಬಿಲ್ಡಿಂಗ್ ನಲ್ಲಿ ಜೂ.22 ರಂದು ‘ಐಶ್ವರ್ಯ ಗೋಲ್ಡ್’ ಹೆಸರಿನ ಚಿನ್ನದಂಗಡಿ ಶುಭಾರಂಭದ ತಯಾರಿ ನಡೆಸಿಕೊಂಡಿದ್ದರು. ಈ ಹಿನ್ನಲೆಯಲ್ಲಿ ಜೂ.21 ರಂದು ಆಹ್ವಾನ ಪತ್ರ ಕೊಡಲು ಬೆಳ್ತಂಗಡಿ ಕಡೆ ಹೋಗಿ ಬರುವುದಾಗಿ ಮನೆಯಲ್ಲಿ ಮತ್ತು ಗೆಳೆಯರಲ್ಲಿ ಹೇಳಿ ಹೊಗಿದ್ದ.

ಕಡಬ: ನೂತನ ಚಿನ್ನದ ಅಂಗಡಿ ಮಾಲಕ ಅಪಘಾತದಲ್ಲಿ ಮೃತ್ಯು..?|ಬೆಳ್ತಂಗಡಿಗೆಂದು ಹೋದವನ ಶವ ಗುಂಡ್ಯದ ಗುಂಡಿಯಲ್ಲಿ ಪತ್ತೆ…! Read More »

‘ಬಡವರ ಫೈಸ್ಟಾರ್’ ಇನ್ಮುಂದೆ ಹೈಟೆಕ್| ಇಂದಿರಾ ಕ್ಯಾಂಟೀನ್ ಗೆ ಮರುಜೀವ; ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಚಿಂತನೆ

ಸಮಗ್ರ ನ್ಯೂಸ್: ಬಡವರ್ ಫೈ ಸ್ಟಾರ್ ಇಂದಿರಾ ಕ್ಯಾಂಟೀನ್ ಮತ್ತಷ್ಟು ಹೈಟೆಕ್ ಆಗಲಿದ್ದು, ಇಂದಿರಾ ಕ್ಯಾಂಟೀನ್ ನಲ್ಲಿ ‘ನಂದಿನಿ’ ಉತ್ಪನ್ನಗಳ ಮಾರಾಟಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. , ಈ ಬಗ್ಗೆ ಕೆಎಂಎಫ್ ನೂತನ ಅಧ್ಯಕ್ಷ ಭೀಮಾನಾಯ್ಕ್ ಮಾಹಿತಿ ನೀಡಿದ್ದು, ಕೆಎಂಎಫ್ ಸಹಯೋಗದಲ್ಲಿ ಇಂದಿರಾ ಕ್ಯಾಂಟೀನ್ ನಲ್ಲಿ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಚಿಂತನೆ ನಡೆಸಿದ್ದು ಸಿಎಂ ಜೊತೆ ಚರ್ಚಿಸಿ ನಿರ್ಧರಿಸುತ್ತೇವೆ ಎಂದಿದ್ದಾರೆ. ಚಾಕೋಲೇಟ್ , ಬಿಸ್ಕತ್, ಐಸ್ ಕ್ರೀಂ , ಹಾಲು, ಮೊಸರು ಸೇರಿದಂತೆ ಹಲವು ನಂದಿನಿ

‘ಬಡವರ ಫೈಸ್ಟಾರ್’ ಇನ್ಮುಂದೆ ಹೈಟೆಕ್| ಇಂದಿರಾ ಕ್ಯಾಂಟೀನ್ ಗೆ ಮರುಜೀವ; ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಚಿಂತನೆ Read More »

ಪುತ್ತೂರು: ಇನ್ನರ್‌ವೀಲ್ ಕ್ಲಬ್ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಸಮಗ್ರ ನ್ಯೂಸ್: ಇನ್ನರ್‌ವೀಲ್ ಕ್ಲಬ್ ಪುತ್ತೂರು ಮತ್ತು ಪುತ್ತೂರು ಸಿಟಿ ಹಾಸ್ಪಿಟಲ್ ಚಾರಿಟೇಬಲ್ ಟ್ರಸ್ಟ್ ಜಂಟಿಯಾಗಿ ಜೂನ್ ೨೧ರಂದು ಪುತ್ತೂರು ಸಿಟಿ ಹಾಸ್ಪಿಟಲ್‌ನಲ್ಲಿ ಯೋಗ ದಿನಾಚರಣೆಯನ್ನು ಆಚರಿಸಿತು. ಸಂಪನ್ಮೂಲ ವ್ಯಕ್ತಿಯಾಗಿ ಡಾ. ಚೇತನ ಮುದ್ರಜೆ (ಬಿ.ಎ.ಎಮ್.ಎಸ್ ವೈ.ಐ.ಸಿ) ಸಹಕರಿಸಿದರು. ಪುತ್ತೂರು ಸಿಟಿ ಹಾಸ್ಪಿಟಲ್‌ನ ಪೂರ್ವ ಅಧ್ಯಕ್ಷರು ಶ್ರೀಮತಿ ಮಂಜುಳಾ ಭಾಸ್ಕರ್, ಮಕ್ಕಳ ತಜ್ಞ ಡಾ. ಎಮ್.ಎಸ್ ಶೆಣೈ, ಇನ್ನರ್‌ವೀಲ್ ಸಂಸ್ಥೆಯ ನಿರ್ದೇಶಕರುಗಳಾದ ಶ್ರೀಮತಿ ವಿಜಯಲಕ್ಷ್ಮಿ ಶೆಣೈ, ಶ್ರೀಮತಿ ರಾಜಿ ಬಲರಾಮ್, ಶ್ರೀಮತಿ ವೀಣಾ ಬಿ.ಕೆ, ಇನ್ನರ್‌ವೀಲ್ ಅಧ್ಯಕ್ಷೆ

ಪುತ್ತೂರು: ಇನ್ನರ್‌ವೀಲ್ ಕ್ಲಬ್ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ Read More »

ಇಳಿಕೆಯ ಹಾದಿಯಲ್ಲಿ ಚಿನ್ನದ ದರ| ಇಂದಿನ ಮಾರುಕಟ್ಟೆ ಹೇಗಿದೆ ಗೊತ್ತಾ?

ಸಮಗ್ರ ನ್ಯೂಸ್: ಕಳೆದ ಕೆಲವು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರ ಇಳಿಕೆ ಕಾಣುತ್ತಿದೆ. ಚಿನಿವಾರ ಪೇಟೆಗೆ ಹೋಗಿ ಚಿನ್ನ ಅಥವಾ ಬೆಳ್ಳಿ ಆಭರಣ ಖರೀದಿಸಲು ಬಯಸುವವರು ಇದರ ಲಾಭ ಪಡೆಯಬಹುದು. ಹೂಡಿಕೆದಾರರು ದರ ಕಡಿಮೆ ಇರುವ ಸಮಯದಲ್ಲಿ ಖರೀದಿಸಿದರೆ ಹೆಚ್ಚಿನ ಲಾಭ ಪಡೆಯಬಹುದು. ಇಂದು ಮಂಗಳೂರು, ಮೈಸೂರು ಸೇರಿದಂತೆ ರಾಜ್ಯ ಮತ್ತು ಹೊರರಾಜ್ಯದ ಪ್ರಮುಖ ನಗರಗಳಲ್ಲಿಇಂದಿನ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ ಎಂದು ತಿಳಿದುಕೊಳ್ಳೋಣ. ಇಂದು ಒಂದು ಗ್ರಾಂ 22 ಕ್ಯಾರೆಟ್‌ ಚಿನ್ನದ ದರ

ಇಳಿಕೆಯ ಹಾದಿಯಲ್ಲಿ ಚಿನ್ನದ ದರ| ಇಂದಿನ ಮಾರುಕಟ್ಟೆ ಹೇಗಿದೆ ಗೊತ್ತಾ? Read More »

ಗೃಹಜ್ಯೋತಿ ಸರ್ವರ್ ಸಮಸ್ಯೆ ಕ್ಲಿಯರ್| ಇಂದಿನಿಂದ 2 ಸಾವಿರ ಕೇಂದ್ರಗಳಲ್ಲಿ ನೋಂದಣಿ

ಸಮಗ್ರ ನ್ಯೂಸ್: ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸುವವರಿಗೆ ರಾಜ್ಯ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇಂದಿನಿಂದ ರಾಜ್ಯಾದ್ಯಂತ 2,000 ಕೇಂದ್ರಗಳಲ್ಲಿ ನೋಂದಣಿಗೆ ವ್ಯವಸ್ಥೆ ಮಾಡಲಾಗಿದೆ. ಗೃಹಜ್ಯೋತಿ ಯೋಜನೆಗೆ ನೋಂದಾಯಿಸಲು ಸೇವಾಸಿಂಧು ವೆಬ್ ಸೈಟ್ ನಲ್ಲಿ ಸಮಸ್ಯೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 2,000 ಕೇಂದ್ರಗಳಲ್ಲಿ ನೋಂದಣಿಗೆ ವ್ಯವಸ್ಥೆ ಮಾಡಲಾಗಿದೆ. ಕರ್ನಾಟಕ ಒನ್, ಗ್ರಾಮ ಒನ್, ವಿದ್ಯುತ್ ಚ್ಛಕ್ತ ಕಚೇರಿಗಳು, ಗ್ರಾಮಪಂಚಾಯಿತಿಗಳು ಹಾಗೂ ನಾಡಕಚೇರಿಗಳಲ್ಲಿ ನೋಂದಣಿ ಮಾಡಲಾಗುವುದು. ಈ ಕೇಂದ್ರಗಳಲ್ಲಿ

ಗೃಹಜ್ಯೋತಿ ಸರ್ವರ್ ಸಮಸ್ಯೆ ಕ್ಲಿಯರ್| ಇಂದಿನಿಂದ 2 ಸಾವಿರ ಕೇಂದ್ರಗಳಲ್ಲಿ ನೋಂದಣಿ Read More »

ಮಳೆಗಾಲದಲ್ಲಿ ಮಕ್ಕಳ ಆರೈಕೆ ಹೀಗಿರಲಿ…

ಸಮಗ್ರ ನ್ಯೂಸ್: ಮಳೆಗಾಲ ಶುರುವಾಗಿದೆ. ಅದರ ಜೊತೆಗೆ ಮಕ್ಕಳಿಗೆ ಶಾಲೆ ಕೂಡ ಆರಂಭವಾಗಿದೆ. ನಿಧಾನಕ್ಕೆ ಶೀತ ಕೆಮ್ಮು ಕೂಡ ಅವರಲ್ಲಿ ಕಾಣಿಸಿಕೊಳ್ಳಲು ಶುರುವಾಗುತ್ತದೆ. ಮಳೆಗಾಲದಲ್ಲಿ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಎಚ್ಚರಿಕೆ ವಹಿಸಬೇಕಾಗುತ್ತದೆ. ಮಳೆಗಾಲದಲ್ಲಿ ಮಕ್ಕಳ ಆರೈಕೆ ಬಗ್ಗೆ ಇಲ್ಲೊಂದಿಷ್ಟು ಮಾಹಿತಿ ಇದೆ ನೋಡಿ. ಮಳೆಗಾಲದಲ್ಲಿ ಮಕ್ಕಳಿಗೆ ಆದಷ್ಟು ಬೆಚ್ಚಗಿನ ಉಡುಪು ಹಾಕಿ. ಅವರ ಕಾಲು, ಕೈ ಎಲ್ಲಾ ಚೆನ್ನಾಗಿ ಮುಚ್ಚುವಂತಹ ಬಟ್ಟೆ ಹಾಕಿ. ಇನ್ನು ಶಾಲೆಗೆ ಹೋಗುವ ಮಕ್ಕಳಿದ್ದರೆ ರಾತ್ರಿ ಮಲಗುವಾಗ ಅವರ ಕಾಲಿಗೆ ತುಸು

ಮಳೆಗಾಲದಲ್ಲಿ ಮಕ್ಕಳ ಆರೈಕೆ ಹೀಗಿರಲಿ… Read More »