ಸುಳ್ಯ ತಾಲೂಕು ಆಸ್ಪತ್ರೆಗೆ ನೇಮಕಗೊಂಡಿದ್ದ ಯುವ ವೈದ್ಯೆ ಆತ್ಮಹತ್ಯೆ
ಸಮಗ್ರ ನ್ಯೂಸ್: ಸುಳ್ಯ ತಾಲೂಕು ಆಸ್ಪತ್ರೆಗೆ ನೇಮಕಗೊಂಡಿದ್ದ ಯುವ ವೈದ್ಯೆಯೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡು ಜಿಲ್ಲೆಯ ಬದಿಯಡ್ಕ ಸಮೀಪದ ನೀರ್ಚಾಲಿನಲ್ಲಿ ನಡೆದಿದೆ. ಎಂಬಿಬಿಎಸ್ ಕೋರ್ಸ್ ಪೂರ್ತಿಗೊಳಿಸಿ ಗ್ರಾಮೀಣ ಸೇವೆನಡೆದಿದೆ ಕಾರ್ಯ ನಿರ್ವಹಿಸುತ್ತಿದ್ದ ಕನ್ಯಪ್ಪಾಡಿ ನಿವಾಸಿ ನಿವೃತ್ತ ಕ್ಯಾಂಪ್ಕೋ ಉದ್ಯೋಗಿ ಗೋಪಾಲಕೃಷ್ಣ ಭಟ್ ಅವರ ಪುತ್ರಿ ಯುವ ವೈದ್ಯೆ ಡಾ. ಪಲ್ಲವಿ ಜಿ.ಕೆ. (25) ಎಂದು ಗುರುತಿಸಲಾಗಿದೆ. ಇವರು ಜೂ. 5ರಂದು ರಾತ್ರಿ ಊಟ ಮಾಡಿ ನಿದ್ದೆ ಮಾಡಿದವರು ಬೆಳಗ್ಗೆ ಎದ್ದಿರಲಿಲ್ಲ. ಇದರಿಂದ ಮನೆಯವರು ಕೊಠಡಿಯ
ಸುಳ್ಯ ತಾಲೂಕು ಆಸ್ಪತ್ರೆಗೆ ನೇಮಕಗೊಂಡಿದ್ದ ಯುವ ವೈದ್ಯೆ ಆತ್ಮಹತ್ಯೆ Read More »









