ಕರಾವಳಿಯಲ್ಲಿ ಮುಂದುವರಿದ ವರ್ಷಧಾರೆ| ಜು.18ರಂದು ಉ.ಕ ಜಿಲ್ಲೆಯ ಈ ತಾಲೂಕಿನ ಅಂಗನವಾಡಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ
ಸಮಗ್ರ ನ್ಯೂಸ್: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಅನೇಕ ಅವಾಂತರಗಳು ಸೃಷ್ಟಿಯಾಗಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಉ.ಕ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ನಾಳೆಯೂ ವ್ಯಾಪಕ ಮಳೆ ಸಾಧ್ಯತೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ 10 ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳು ಸೇರಿದಂತೆ ಅಂಗನವಾಡಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಜಿಲ್ಲೆಯ ಕುಮಟಾ, ಅಂಕೋಲ, ಹಳಿಯಾಳ, ಮುಂಡಗೋಡ, ಹೊನ್ನಾವರ, ಸಿದ್ದಾಪುರ, ಭಟ್ಕಳ, ಜೊಯ್ಡಾ, ಕಾರವಾರ, ಶಿರಸಿ, ಯಲ್ಲಾಪುರದ ಅಂಗನವಾಡಿ, ಸರ್ಕಾರಿ, ಅನುದಾನಿತ, ಹಾಗೂ ಖಾಸಗಿ ಶಾಲೆ ಹಾಗೂ ಪಿಯು […]