ಕರಾವಳಿ, ಒಳನಾಡಿನ ಹಲವೆಡೆ ವ್ಯಾಪಕ ಮಳೆ ಮುನ್ಸೂಚನೆ| ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ
ಸಮಗ್ರ ನ್ಯೂಸ್: ರಾಜ್ಯದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡು ವ್ಯಾಪ್ತಿಯ ಕೆಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಬುಧವಾರ ಸಹ ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಯ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ಮಳೆಯಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಕೊಪ್ಪಳ
ಕರಾವಳಿ, ಒಳನಾಡಿನ ಹಲವೆಡೆ ವ್ಯಾಪಕ ಮಳೆ ಮುನ್ಸೂಚನೆ| ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ Read More »










