ಉಡುಪಿಗೂ ಬಂತು ಚೀನದ ಬೆಳ್ಳುಳ್ಳಿ
ಸಮಗ್ರ ನ್ಯೂಸ್: ವಿಪರೀತ ಬೆಲೆ ಏರಿಕೆ ಪರಿಣಾಮ ಕಳ್ಳದಾರಿಯ ಮೂಲಕ ಬರುತ್ತಿದೆ ಚೀನದ ಬೆಳ್ಳುಳ್ಳಿ ನಿಷೇಧಿಸಲಾಗಿತ್ತು. ಇದೀಗ ಚೀನದ ಬೆಳ್ಳುಳ್ಳಿ ಉಡುಪಿ ಎಪಿಎಂಸಿ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಉಡುಪಿ ನಗರಸಭೆ ಅಧಿಕಾರಿಗಳು ದಾಳಿ ನಡೆಸಿ ಗುಣಮಟ್ಟದ ಶಂಕೆ ಹಿನ್ನೆಲೆಯಲ್ಲಿ 12 ಟನ್ ಬೆಳ್ಳುಳ್ಳಿ ವಶಪಡಿಸಿಕೊಂಡಿದ್ದಾರೆ. ಚೀನದಿಂದ ಬೆಳ್ಳುಳ್ಳಿಯನ್ನು ಕಳ್ಳದಾರಿಯ ಮೂಲಕ ತರಿಸಿ ದೇಶಿ ಬೆಳ್ಳುಳ್ಳಿ ಜೊತೆ ಬೆರಕೆ ಮಾಡಿ ಮಾಡುತ್ತಿರುವ ದಂಧೆ ವ್ಯಾಪಕವಾಗಿ ನಡೆಯುತ್ತಿದೆ.ಉಡುಪಿ ಎಪಿಎಂಸಿ ಮಾರುಕಟ್ಟೆಗೂ ಚೀನ ಬೆಳ್ಳುಳ್ಳಿ ಪ್ರವೇಶಿಸಿದ ಕುರಿತು
ಉಡುಪಿಗೂ ಬಂತು ಚೀನದ ಬೆಳ್ಳುಳ್ಳಿ Read More »










