ಸುಳ್ಯ: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ| ಇಂದು (ಮಾ.18) ನಾಲ್ಕೂರಿನಲ್ಲಿ ಡಿಸಿ ಗ್ರಾಮವಾಸ್ತವ್ಯ
ಸಮಗ್ರ ನ್ಯೂಸ್: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ದ.ಕ ಜಿಲ್ಲಾಧಿಕಾರಿ ಎಂ.ಆರ್ ರವಿಕುಮಾರ್ ಮಾ. 18ರ ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಹಾಲೆ ಮಜಲು ಶ್ರೀ ವೆಂಕಟೇಶ್ವರ ಸಭಾ ಭವನದಲ್ಲಿ ಗ್ರಾಮ ವಾಸ್ತವ್ಯ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸ್ಥಳೀಯ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ, ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಲಿದ್ದಾರೆ. ಡಿಸಿಯವರೊಂದಿಗೆ ತಾಲೂಕು ಹಾಗೂ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಭಾಗವಹಿಸಲಿದ್ದು, ಗ್ರಾಮಸ್ಥರು ತಮ್ಮ ಅಹವಾಲು ಹಾಗೂ ಸಮಸ್ಯೆಗಳ
ಸುಳ್ಯ: ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ| ಇಂದು (ಮಾ.18) ನಾಲ್ಕೂರಿನಲ್ಲಿ ಡಿಸಿ ಗ್ರಾಮವಾಸ್ತವ್ಯ Read More »










