ಸುರತ್ಕಲ್: ಬಿಜೆಪಿ ಕಾರ್ಪೋರೇಟರ್ ಗೆ ಕೊಲೆ ಬೆದರಿಕೆ!
ಸಮಗ್ರ ನ್ಯೂಸ್: ಇಲ್ಲಿನ ಕಾಟಿಪಳ್ಳ 3ನೇ ಬ್ಲಾಕ್ ನಲ್ಲಿ ಬಿಜೆಪಿ ಕಾರ್ಪೋರೇಟರ್ ಒಬ್ಬರ ಮೇಲೆ ಯುವಕನೊಬ್ಬ ಹಲ್ಲೆಗೆ ಯತ್ನಿಸಿ ಕೊಲೆ ಬೆದರಿಕೆಯೊಡ್ಡಿದ ಘಟನೆ ನಡೆದಿದ್ದು ಈ ಕುರಿತು ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ವಿವರ:ಬಿಜೆಪಿ ಕಾರ್ಪೋರೇಟರ್ ಲೋಕೇಶ್ ಬೊಳ್ಳಾಜೆ ಎಂಬವರು ದೂರಿದ್ದು ಅದರಲ್ಲಿ ಸ್ಥಳೀಯ ನಿವಾಸಿ ಗಣೇಶ್ ದೇವಾಡಿಗ ಎಂಬವನನ್ನು ಆರೋಪಿ ಎಂದು ಹೆಸರಿಸಲಾಗಿದೆ. ಕಾಟಿಪಳ್ಳದಲ್ಲಿ ಹಿಂದೂ ಸೇವಾ ಚಾರಿಟೇಬಲ್ ಟ್ರಸ್ಟ್ ಕಟ್ಟಿಕೊಂಡಿರುವ ಎ.ಪಿ. ಮೋಹನ್, ಗಣೇಶ್ ದೇವಾಡಿಗ ಹಾಗೂ ಗಿರೀಶ್ ಎಂಬವರು ಕಳೆದ ಕೆಲವು
ಸುರತ್ಕಲ್: ಬಿಜೆಪಿ ಕಾರ್ಪೋರೇಟರ್ ಗೆ ಕೊಲೆ ಬೆದರಿಕೆ! Read More »










