ಕರಾವಳಿಗರೇ ಎಚ್ಚರ| ಮುಂದಿನ 48 ಗಂಟೆಗಳಲ್ಲಿ ಭಾರೀ ಬಿಸಿಗಾಳಿ ಬೀಸಲಿದೆ ಜೋಕೆ
ಸಮಗ್ರ ನ್ಯೂಸ್: ಬೇಸಿಗೆ ಪ್ರಾರಂಭದಲ್ಲೇ ಅತೀ ಹೆಚ್ಚು ಕರಾವಳಿಯಲ್ಲಿ ಸೆಖೆ ಹೆಚ್ಚಾಗಿದ್ದು, ಇದೀಗ ದಕ್ಷಿಣಕನ್ನಡ ಉಡುಪಿ ಸಹಿತ ಕರಾವಳಿ ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಬಲವಾದ ಬಿಸಿ ಗಾಳಿ ಬೀಸುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ಅಲ್ಲದೆ ಈ ಅವಧಿಯಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಮೀರುವ ಸಾಧ್ಯತೆಗಳಿದ್ದು, ಜನರ ಆರೋಗ್ಯದ ಮೇಲೂ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ವಿಶೇಷ ನಿಗಾ ವಹಿಸಲು ಸೂಚನೆ ನೀಡಲಾಗಿದೆ. ಮುಂದಿನ 48 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯ
ಕರಾವಳಿಗರೇ ಎಚ್ಚರ| ಮುಂದಿನ 48 ಗಂಟೆಗಳಲ್ಲಿ ಭಾರೀ ಬಿಸಿಗಾಳಿ ಬೀಸಲಿದೆ ಜೋಕೆ Read More »










