ಮಂಗಳೂರು: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್ ಅವಿರೋಧ ಆಯ್ಕೆ
ಸಮಗ್ರ ನ್ಯೂಸ್: ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿ ಮನೋಜ್ ಕುಮಾರ್ ಕೋಡಿಕಲ್ , ಉಪಮೇಯರ್ ಆಗಿ ಬಿಜೆಪಿ ಬೆಂಬಲಿತ ಸದಸ್ಯೆ ಭಾನುಮತಿ ಆಯ್ಕೆ ಆಗಿದ್ದಾರೆ. ಇಂದು ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ನಡೆದ ಚುನಾವಣೆ ನಡೆದಿದ್ದು, ಮೇಯರ್ ಹುದ್ದೆಗೆ ಎಸ್ ಸಿ ಮೀಸಲಾತಿಯಡಿ ಕಾಂಗ್ರೆಸ್ ಅಭ್ಯರ್ಥಿಗಳು ಇಲ್ಲದ ಕಾರಣ ಮೇಯರ್ ಆಯ್ಕೆ ಅವಿರೋಧವಾಗಿ ನಡೆಯಿತು. ಒಟ್ಟು 60 ವಾರ್ಡ್ ಗಳನ್ನು ಹೊಂದಿರುವ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ 44, ಕಾಂಗ್ರೆಸ್ 14 ಮತ್ತು
ಮಂಗಳೂರು: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್ ಅವಿರೋಧ ಆಯ್ಕೆ Read More »










