ದ.ಕ ಜಿಲ್ಲೆಯಲ್ಲಿ 6600 ಕುಟುಂಬಕ್ಕೆ ಬೆಳಕು – ಸಚಿವ ಸುನಿಲ್ ಕುಮಾರ್
ಸಮಗ್ರ ನ್ಯೂಸ್: ಬೆಳಕು ಯೋಜನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 6,600 ಜನರಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಒಂದೂವರೆ ವರ್ಷದಲ್ಲಿ ರಾಜ್ಯದಲ್ಲಿ 200ಕ್ಕೂ ಹೆಚ್ಚು ಸಬ್‌ಸ್ಟೇಷನ್ ನಿರ್ಮಿಸಿದ್ದೇವೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದರು. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ವತಿಯಿಂದ 110/33/11 ಕೆ.ವಿ. ವಿದ್ಯುತ್ ಉಪಕೇಂದ್ರ ಸುಳ್ಯ ಮತ್ತು 110 ಕೆ.ವಿ. ಮಾಡಾವು-ಸುಳ್ಯ ವಿದ್ಯುತ್ ಪ್ರಸರಣ ಮಾರ್ಗದ ಕಾಮಗಾರಿಗೆ ಸುಳ್ಯದ ಅಂಬಟಡ್ಕ 33/11 ಕೆ.ವಿ. ಉಪ ಕೇಂದ್ರದ
ದ.ಕ ಜಿಲ್ಲೆಯಲ್ಲಿ 6600 ಕುಟುಂಬಕ್ಕೆ ಬೆಳಕು – ಸಚಿವ ಸುನಿಲ್ ಕುಮಾರ್ Read More »










