ರಸ್ತೆ ಗುಂಡಿ, ಮೋರಿ ವಿಚಾರ ಬಿಟ್ಹಾಕಿ, ಲವ್ ಜಿಹಾದ್ ಬಗ್ಗೆ ಗಮನಿಸಿ| ದ.ಕ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಬೇಜವಾಬ್ದಾರಿ ಹೇಳಿಕೆ
ಸಮಗ್ರ ನ್ಯೂಸ್: ‘ ಚುನಾವಣಾ ಪ್ರಚಾರದಲ್ಲಿ ರಸ್ತೆಗುಂಡಿ, ಮೋರಿ ಇತ್ಯಾದಿ ವಿಚಾರಗಳನ್ನು ಬಿಟ್ಟು ಲವ್ ಜಿಹಾದ್ ಕುರಿತು ಗಮನಹರಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಬೇಜವಾಬ್ದಾರಿ ಮತ್ತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಲವ್ ಜಿಹಾದ್ ನಿಲ್ಲಿಸಲು ಭಾರತೀಯ ಜನತಾ ಪಾರ್ಟಿ ಬೇಕು. 2014ರ ನಂತರ ಎಲ್ಲೂ ಈ ದೇಶದಲ್ಲಿ ಬಾಂಬ್ ಬ್ಲಾಸ್ಟ್‌ಗಳು ಆಗಿಲ್ಲ. ಅದು ನರೇಂದ್ರ ಮೋದಿ ತಾಕತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಮಂಗಳೂರಿನಲ್ಲಿ










