ರಂಗಸ್ಥಳದಲ್ಲೇ ಹೃದಯಾಘಾತ; ಹಿರಿಯ ಯಕ್ಷಗಾನ ಕಲಾವಿದ ಗುರುವಪ್ಪ ಬಾಯಾರು ಸಾವು
ಸಮಗ್ರ ನ್ಯೂಸ್: ಹಿರಿಯ ಯಕ್ಷಗಾನ ಕಲಾವಿದ ಗುರುವಪ್ಪ ಬಾಯಾರು (58) ರಂಗಸ್ಥಳದಲ್ಲೇ ಸಂಭವಿಸಿದ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇವರು ದ.ಕ ಜಿಲ್ಲೆಯ ಮಂಗಳೂರು ತಾಲೂಕಿನ ಕಟೀಲು ಮೇಳದ ಕಲಾವಿದರಾಗಿದ್ದರು. ಕಟೀಲಿನ ಸರಸ್ವತೀ ಸದನದಲ್ಲಿ ʼತ್ರಿಜನ್ಮ ಮೋಕ್ಷʼ ಯಕ್ಷಗಾನ ನಡೆಯುತ್ತಿದ್ದ ಸಂದರ್ಭದಲ್ಲಿ ಇವರಿಗೆ ಹೃದಯಾಘಾತವಾಗಿದೆ. ಕಟೀಲು ದೇವಸ್ಥಾನದಲ್ಲಿ ಆರು ಯಕ್ಷಗಾನ ಮೇಳಗಳಿದ್ದು, ಇವರು ನಾಲ್ಕನೇ ಮೇಳದ ಕಲಾವಿದರಾಗಿದ್ದಾರೆ. ʼತ್ರಿಜನ್ಮ ಮೋಕ್ಷʼ ಯಕ್ಷಗಾನದ ಅಂತಿಮ ಭಾಗದಲ್ಲಿ ಶಿಶುಪಾಲ- ದಂತವಕ್ತ್ರರ ವಧೆಯ ಪ್ರಸಂಗವಿದ್ದು, ಇದರಲ್ಲಿ ಗುರುವಪ್ಪ ಅವರು ಶಿಶುಪಾಲನ ಪಾತ್ರ ವಹಿಸಿದ್ದರು. ಕಾರ್ಯಕ್ರಮದ
ರಂಗಸ್ಥಳದಲ್ಲೇ ಹೃದಯಾಘಾತ; ಹಿರಿಯ ಯಕ್ಷಗಾನ ಕಲಾವಿದ ಗುರುವಪ್ಪ ಬಾಯಾರು ಸಾವು Read More »










