ಸುಳ್ಯ: ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ 8 ವರ್ಷದ ಬಾಲಕಿ ಸಾವು
ಸುಳ್ಯ: ಕ್ಯಾನ್ಸರ್ ಮತ್ತು ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ ಬಾಲಕಿಯೊಬ್ಬಳು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ ಘಟನೆ ಸುಳ್ಯದ ಅರಂತೋಡು ಗ್ರಾಮದಲ್ಲಿ ನ. 30ರಂದು ಸಂಭವಿಸಿದೆ. ಅರಂತೋಡು ಪೇಟೆಯಲ್ಲಿ ಹೊಟೇಲ್ ನಡೆಸುತ್ತಿರುವ ಯೋಗೀಶ್ ಅವರ ಪುತ್ರಿ ಖುಷಿ (8) ಮೃತ ಬಾಲಕಿ. ಅರಂತೋಡು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 3ನೇ ತರಗತಿ ಓದುತ್ತಿದ್ದ ಬಾಲಕಿ ಖುಷಿ, ಕಳೆದ ಹಲವಾರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತ ಬಾಲಕಿ ತಂದೆ ಯೋಗೀಶ್, ತಾಯಿ ಲಲಿತಾರನ್ನು […]
ಸುಳ್ಯ: ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ 8 ವರ್ಷದ ಬಾಲಕಿ ಸಾವು Read More »










