75ನೇ ವಸಂತಕ್ಕೆ ಕಾಲಿಟ್ಟ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ
ಸಮಗ್ರ ನ್ಯೂಸ್: ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ನ. 25ರಂದು 75ನೇ ವಸಂತಕ್ಕೆ ಕಾಲಿಡಲಿದ್ದು, ತಮ್ಮ ನಿವಾಸದಲ್ಲಿ ಸರಳವಾಗಿ ಜನ್ಮದಿನಾಚರಣೆ ಆಚರಿಸಿಕೊಳ್ಳಲಿರುವರು. ಧರ್ಮಾಧಿಕಾರಿಗಳಾಗಿದ್ದ ಕೀರ್ತಿಶೇಷ ಡಿ. ರತ್ಮವರ್ಮ ಹೆಗ್ಗಡ ಮತ್ತು ರತ್ನಮ್ಮ ದಂಪತಿಯ ಹಿರಿಯ ಪುತ್ರನಾಗಿ 1948ರ ನ. 25ರಂದು ಜನಿಸಿದ ವೀರೇಂದ್ರ ಕುಮಾರ್ ಅವರು ಡಿ. ವೀರೇಂದ್ರ ಹೆಗ್ಗಡೆಯಾಗಿ 1964ರ ಅ. 24ರಂದು ಧರ್ಮಸ್ಥಳದ 21 ನೇ ಧರ್ಮಾಧಿಕಾರಿಯಾಗಿ ನೆಲ್ಯಾಡಿ ಬೀಡಿನಲ್ಲಿ ಪಟ್ಟಾಭಿಷಿಕ್ತರಾಗಿದ್ದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸ್ವಉದ್ಯೋಗ […]
75ನೇ ವಸಂತಕ್ಕೆ ಕಾಲಿಟ್ಟ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ Read More »










