ಕೊನೆಗೂ ಸುರತ್ಕಲ್- ಹೆಜಮಾಡಿ ಟೋಲ್ ಗೇಟ್ ಗೆ ವಿವಾಹ ಮಾಡಿಸಿದ ಬಿಜೆಪಿ ಸರ್ಕಾರ| ಹೀಗೊಂದು ವೆಡ್ಡಿಂಗ್ ಕಾರ್ಡ್ ವೈರಲ್!!
ಸಮಗ್ರ ನ್ಯೂಸ್: ಸುರತ್ಕಲ್ ಹಾಗೂ ಹೆಜಮಾಡಿ ಟೋಲ್ ಗೇಟ್ ಗೆ ಬಿಜೆಪಿ ಸರ್ಕಾರದ ಕೃಪೆಯಿಂದ ಶುಭ ವಿವಾಹ. ಇಂತಹದ್ದೊಂದು ವಿವಾಹ ಆಮಂತ್ರಣದ ಪತ್ರಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಸುರತ್ಕಲ್ ನ ಎನ್ ಐಟಿಕೆ ಬಳಿಯಿದ್ದ ಅಕ್ರಮ ಟೋಲ್ ಗೇಟ್ ಇತ್ತೀಚೆಗೆ ಸಾರ್ವಜನಿಕರ ಭಾರೀ ಆಕ್ರೋಶದ ಹಿನ್ನೆಲೆಯಲ್ಲಿ ರದ್ದಾಗಿತ್ತು. ಆದರೆ, ಇದಾದ ಬಳಿಕ ಹೆಜಮಾಡಿ ಟೋಲ್ ಗೇಟ್ ನಲ್ಲಿ ಸುರತ್ಕಲ್ ಟೋಲ್ ಗೇಟ್ ನ ಟೋಲ್ ಅನ್ನೂ ಸೇರಿಸಿ ದುಪ್ಪಟ್ಟು ಟೋಲ್ ಸಂಗ್ರಹ ಮಾಡಲಾಗುತ್ತಿದೆ. ಟೋಲ್










