ಸುರತ್ಕಲ್ ಟೋಲ್ ವಿರುದ್ಧ ಅಹೋರಾತ್ರಿ ಧರಣಿ!
ಸಮಗ್ರ ನ್ಯೂಸ್: ಮಂಗಳೂರು ಹೊರವಲಯದ ಸುರತ್ಕಲ್ ನ ಅಕ್ರಮ ಟೋಲ್ ಗೇಟ್ ವಿರುದ್ಧ ಟೋಲ್ ವಿರೋಧಿ ಹೋರಾಟ ಸಮಿತಿ ಇಂದಿನಿಂದ ಅನಿರ್ದಿಷ್ಟ ಅವಧಿ ಅಹೋರಾತ್ರಿ ಧರಣಿ ಪ್ರತಿಭಟನೆ ಆರಂಭಿಸಿದೆ. ಶುಕ್ರವಾರ ಬೆಳಗ್ಗೆ 10 ಗಂಟೆಗೆ ಜಮಾಯಿಸಿದ ಹೋರಾಟ ಸಮಿತಿ ಮುಖಂಡರು, ಸದಸ್ಯರು ಟೋಲ್ ಮುಂಭಾಗದಲ್ಲಿ ಹಗಲು ರಾತ್ರಿ ಧರಣಿ ಕೂತಿದ್ದಾರೆ.ಈ ವೇಳೆ ಮಾತಾಡಿದ ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ಅವರು, “ಸಂಸದ ನಳಿನ್ ಕುಮಾರ್ ಕಟೀಲ್ ಮೇಲೆ ಜಿಲ್ಲೆಯ ಜನರು ವಿಶ್ವಾಸ ಕಳೆದುಕೊಂಡಿದ್ದಾರೆ. ಏಳು ವರ್ಷಗಳಿಂದ ಟೋಲ್
ಸುರತ್ಕಲ್ ಟೋಲ್ ವಿರುದ್ಧ ಅಹೋರಾತ್ರಿ ಧರಣಿ! Read More »










