ಮಂಗಳೂರು: ಕುಡಿದ ಅಮಲಿನಲ್ಲಿ ರಂಗೋಲಿ ಮೆಟ್ಟಿ ವಿರೂಪಗೊಳಿಸಿದ ವಿದ್ಯಾರ್ಥಿಗಳು
ಸಮಗ್ರ ನ್ಯೂಸ್: ಅಪಾರ್ಟ್‌ಮೆಂಟ್‌ವೊಂದರಲ್ಲಿ ಕುಡಿದ ಅಮಲಿನಲ್ಲಿದ್ದ ವಿದ್ಯಾರ್ಥಿಗಳು ರಂಗೋಲಿಯನ್ನು ವಿರೂಪಗೊಳಿಸಿದ ಘಟನೆ ನಗರದ ಬಿಜೈನಲ್ಲಿ ನಡೆದಿದೆ. ದೀಪಾವಳಿ ಹಬ್ಬಕ್ಕೆ ಶುಭಾಶಯ ಕೋರಿ ಅಪಾರ್ಟ್‌ಮೆಂಟ್ ನಿವಾಸಿಗಳು ರಂಗೋಲಿ ಹಾಕಿದ್ದರು. ಆದರೆ ಕೇರಳ ಮೂಲದವರೆನ್ನಲಾದ ಕೆಲವು ವಿದ್ಯಾರ್ಥಿಗಳು ಈ ರಂಗೋಲಿಯನ್ನು ಮೆಟ್ಟಿ ಅದನ್ನು ವಿರೂಪಗೊಳಿಸಿ ದುರ್ವರ್ತನೆ ತೋರಿದ್ದಾರೆ. ಕೈಯಲ್ಲಿ ಮದ್ಯದ ಬಾಟಲಿ ಹಿಡಿದುಕೊಂಡು ಒಬ್ಬ ವಿದ್ಯಾರ್ಥಿ ರಂಗೋಲಿ ಬಳಿ ನಿಂತಿದ್ದು, ಇನ್ನೊಬ್ಬ ರಂಗೋಲಿಯನ್ನು ಮೆಟ್ಟುತ್ತಿದ್ದಾನೆ. ಅಪಾರ್ಟ್‌ಮೆಂಟ್ ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದ್ದು, ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ
ಮಂಗಳೂರು: ಕುಡಿದ ಅಮಲಿನಲ್ಲಿ ರಂಗೋಲಿ ಮೆಟ್ಟಿ ವಿರೂಪಗೊಳಿಸಿದ ವಿದ್ಯಾರ್ಥಿಗಳು Read More »










