ಮಂಗಳೂರು: ನಿಷೇದಿತ ಪಿಎಫ್ಐ ಮುಖಂಡರ ಮನೆ ಮೇಲೆ ಪೊಲೀಸರ ದಾಳಿ| ಐವರನ್ನು ವಶಕ್ಕೆ ಪಡೆದ ಖಾಕಿ ಪಡೆ
ಮಂಗಳೂರು: ಮಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ನಿಷೇಧಿತ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ಹಾಗೂ ಎಸ್ ಡಿಪಿಐ ಮುಖಂಡರ ಮನೆಗಳ ಮೇಲೆ ಪೊಲೀಸರು ಮತ್ತೆ ದಾಳಿ ನಡೆಸಿದ್ದಾರೆ. ಇಂದು(ಅ.13) ಬೆಳಗ್ಗೆ ಪೊಲೀಸರು ಪಿಎಫ್ ಐ ಹಾಗೂ ಎಸ್ ಡಿಪಿಐ ಮುಖಂಡರ ಮೇಲೆ ಕಮಿಷನರ್ ಎನ್ ಶಶಿಕುಮಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ಮಾಡಿದ್ದು, ಐವರು ಪಿಎಫ್ ಐ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ. ಕಮಿಷನರ್ ಎನ್.ಶಶಿಕುಮಾರ್ ನೇತೃತ್ವದಲ್ಲಿ ಪಣಂಬೂರು, ಸುರತ್ಕಲ್ ಹಾಗೂ ಮಂಗಳೂರು ಗ್ರಾಮಾಂತರ ಉಳ್ಳಾಲ ಸೇರಿ ಏಳೆಂಟು ಕಡೆ
ಮಂಗಳೂರು: ನಿಷೇದಿತ ಪಿಎಫ್ಐ ಮುಖಂಡರ ಮನೆ ಮೇಲೆ ಪೊಲೀಸರ ದಾಳಿ| ಐವರನ್ನು ವಶಕ್ಕೆ ಪಡೆದ ಖಾಕಿ ಪಡೆ Read More »









