ಸುಳ್ಯ: ರಾಹುಲ್ ಗಾಂಧಿಯವರಿಗೆ ಒಳಿತಾಗಲೆಂದು ನಾಗಪಟ್ಟಣ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿದ ಆಲೆಟ್ಟಿ ಗ್ರಾಮ ಕಾಂಗ್ರೆಸ್ ಸಮಿತಿ
ಸಮಗ್ರ ನ್ಯೂಸ್: ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 99 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನನ್ನಾಗಿ ಕಾಂಗ್ರೆಸ್ ಪಕ್ಷವು ರಾಹುಲ್ ಗಾಂಧಿಯವರನ್ನು ಆಯ್ಕೆ ಮಾಡಿದ್ದು, ಈ ಬಗ್ಗೆ ಆಲೆಟ್ಟಿ ಗ್ರಾಮ ಕಾಂಗ್ರೆಸ್ ಸಮಿತಿ ವತಿಯಿಂದ ಶ್ರೀ ಸದಾಶಿವ ದೇವಸ್ಥಾನ ನಾಗಪಟ್ಟಣ ಇಲ್ಲಿ ರಾಹುಲ್ ಗಾಂಧಿಯವರ ಹೆಸರಿನಲ್ಲಿ ಶಿವಪೂಜೆ ಹಾಗೂ ರುದ್ರಾಭಿಷೇಕ ನೆರವೇರಿಸಲಾಯಿತು. ರಾಹುಲ್ ಗಾಂಧಿಯವರು ವಿರೋಧ ಪಕ್ಷದ ನಾಯಕನಾಗಿ ಸಮರ್ಥವಾಗಿ ಮುನ್ನಡೆಸಲಿ ಹಾಗೂ ಇವರ ಮುಂದಿನ ರಾಜಕೀಯ […]