ಪುತ್ತೂರು: ಚೂರಿ ಇರಿತ ಪ್ರಕರಣದ ವಿದ್ಯಾರ್ಥಿಗಳಿಬ್ಬರ ಮನೆಗೆ ಶಾಸಕ ಅಶೋಕ್ ರೈ ಭೇಟಿ
ಸಮಗ್ರ ನ್ಯೂಸ್: ಪುತ್ತೂರಿನ ಕೊಂಬೆಟ್ಟು ಸರಕಾರಿ ಕಾಲೇಜಿನ ವಿದ್ಯಾರ್ಥಿನಿಯು ಸಹ ಪಾಠಿ ವಿದ್ಯಾರ್ಥಿ ವಿರುದ್ಧ ಚೂರಿ ಇರಿತದ ಆರೋಪದ ಬಗ್ಗೆ ತನಿಖೆ ನಡೆಯು ತ್ತಿದ್ದು, ಶಾಸಕ ಅಶೋಕ್ ಕುಮಾರ್ ರೈ ವಿದ್ಯಾರ್ಥಿಗಳಿಬ್ಬರ ಮನೆಗೂ ಭೇಟಿ ನೀಡಿದರು. ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಯತೀಶ್ ಎನ್. ಬಳಿ ದೂರವಾಣಿ ಮೂಲಕ ಮಾತನಾಡಿದ ಶಾಸಕರು, ಕಾಲೇಜಿನಲ್ಲಿ ಏನು ಘಟನೆ ನಡೆದಿದೆಯೋ ಅದರ ಬಗ್ಗೆ ಕೂಲಂಕಷವಾಗಿ, ನ್ಯಾಯಯುತವಾಗಿ ತನಿಖೆ ನಡೆಸಬೇಕು. ಇದರಲ್ಲಿ ಯಾವುದೇ ರಾಜಕೀಯ ಒತ್ತಡವಿಲ್ಲ. ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಹೊರ ತನ್ನಿ.
ಪುತ್ತೂರು: ಚೂರಿ ಇರಿತ ಪ್ರಕರಣದ ವಿದ್ಯಾರ್ಥಿಗಳಿಬ್ಬರ ಮನೆಗೆ ಶಾಸಕ ಅಶೋಕ್ ರೈ ಭೇಟಿ Read More »










