ಎಸ್ಡಿಪಿಐ ನಾಯಕ ರಿಯಾಝ್ ಫರಂಗಿಪೇಟೆ ಮನೆ ಮೇಲೆ NIA ದಾಳಿ
ಸಮಗ್ರ ನ್ಯೂಸ್: ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಕರಾವಳಿಯಲ್ಲಿ ರಾಷ್ಟ್ರೀಯ ತನಿಖಾ ದಳ ತನ್ನ ಕಾರ್ಯವೈಖರಿಯನ್ನು ಚುರುಕುಗೊಳಿಸಿದ್ದು, ಗುರುವಾರ ಮುಂಜಾನೆ ಎಸ್ಡಿಪಿಐ ನಾಯಕ ರಿಯಾಝ್ ಫರಂಗಿಪೇಟೆ ಮನೆ ಮೇಲೆ ದಾಳಿ ನಡೆಸಿದೆ. ಪೊಲೀಸ್ ತನಿಖಾ ವರದಿ ಹೊರಬಿದ್ದ ಮೇಲೂ ಪ್ರವೀಣ್ ನೆಟ್ಟಾರು ಪ್ರಕರಣವನ್ನು ರಾಜ್ಯ ಸರಕಾರ NIA ಗೆ ವಹಿಸಿದೆ. ದ.ಕ ಜಿಲ್ಲೆಯಲ್ಲಿ NIA ತನಿಖೆ ಮುಂದುವರಿದಿದ್ದು ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ NIA ಸಪ್ಟೆಂಬರ್ 7 ರಂದು SDPI ಹಾಗೂ PFI
ಎಸ್ಡಿಪಿಐ ನಾಯಕ ರಿಯಾಝ್ ಫರಂಗಿಪೇಟೆ ಮನೆ ಮೇಲೆ NIA ದಾಳಿ Read More »










