ಕುಕ್ಕೆ ಸುಬ್ರಹ್ಮಣ್ಯ: ಮಳೆಹಾನಿ ಪ್ರದೇಶಕ್ಕೆ ಉಸ್ತುವಾರಿ ಸಚಿವ ಸುನಿಲ್‌ಕುಮಾರ್ ಭೇಟಿ| ಪರಿಹಾರದ ಭರವಸೆ
ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಗುಡ್ಡ ಜರಿದು ಮಣ್ಣಿನಡಿ ಸಿಲುಕಿ ಮೃತಪಟ್ಟ ಮಕ್ಕಳ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ರವರು ಭೇಟಿ ನೀಡಿದರು. ಈ ವೇಳೆ ಕುಟುಂಬಸ್ಥರೊಂದಿಗೆ ಮಾತನಾಡಿದ ಅವರು ಮನೆಗಾಗಿ ಈಗಾಗಲೇ 95 ಸಾವಿರ ನೀಡಿದ್ದೇವೆ. ಇನ್ನು ಮನೆ ಕಟ್ಟುವುದಿದ್ದಲ್ಲಿ ಮತ್ತೆ 4 ಲಕ್ಷ ಕೊಡಲಾಗುವುದು, ಅಂಗಡಿಗಳಿಗೆ ನೀರು ನುಗ್ಗಿ ಹಾನಿ ಯಾಗಿದ್ದರೆ ಹಣ ಕೊಡುವ ಪ್ರಾವಿಶನ್ ಇಲ್ಲ, ಆದರೂ ಮುಖ್ಯ ಮಂತ್ರಿಗಳ ಗಮನಕ್ಕೆ ತಂದು ವಿಶೇಷ ಪ್ಯಾಕೇಜ್ ಘೋಷಣೆ ನೀಡಿ ಅಂಗಡಿಗಳಿಗೂ ಪರಿಹಾರ
ಕುಕ್ಕೆ ಸುಬ್ರಹ್ಮಣ್ಯ: ಮಳೆಹಾನಿ ಪ್ರದೇಶಕ್ಕೆ ಉಸ್ತುವಾರಿ ಸಚಿವ ಸುನಿಲ್‌ಕುಮಾರ್ ಭೇಟಿ| ಪರಿಹಾರದ ಭರವಸೆ Read More »










