ಕಾಪು; ಅಕ್ರಮ ಗೋ ಮಾಂಸ ಮಾರಾಟ ,ಇಬ್ಬರು ಪೋಲಿಸ್ ವಶ
ಕಾಪು : ಅಕ್ರಮವಾಗಿ ಗೋ ವಧೆ ಮಾಡಿ ಗೋ ಮಾಂಸವನ್ನು ಮಾರಾಟ ಮಾಡಲು ಮುಂದಾಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹುಸೇನಬ್ಬ ಹಾಗೂ ಶಂಶುದ್ಧೀನ್ ಪೊಲೀಸರು ಮಲ್ಲಾರು ಗ್ರಾಮದ ಪಕೀರ್ಣ ಕಟ್ಟೆಯಿಂದ ಮೂಳೂರು ಕಡೆಗೆ ಅಕ್ರಮ ದನದ ಮಾಂಸ ಮಾರಾಟ ಮಾಡಲು ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಕಾಪು ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಶ್ರೀಶೈಲ ಡಿ. ಎಮ್ ಅವರು ಉಪನಿರೀಕ್ಷಕ ಶ್ರೀಶೈಲ ಡಿ. ಎಮ್ ಅವರು ಇತರ ಸಿಬ್ಬಂದಿಗಳೊಂದಿಗೆ ಮಲ್ಲಾರು ಗ್ರಾಮದ ಕೋಟೆ ರಸ್ತೆಯ ರೈಲ್ವೆ
ಕಾಪು; ಅಕ್ರಮ ಗೋ ಮಾಂಸ ಮಾರಾಟ ,ಇಬ್ಬರು ಪೋಲಿಸ್ ವಶ Read More »









