SDPI ಬೆಳ್ಳಾರೆ ಬ್ಲಾಕ್ ಪ್ರತಿನಿಧಿ ಸಭೆ,ಆಂತರಿಕ ಚುನಾವಣೆ
ಸಮಗ್ರ ನ್ಯೂಸ್: ಬೆಳ್ಳಾರೆ ಬ್ಲಾಕ್ ನ 2024-27 ನೇಯ ಸಾಲಿಗೆ ಪದಾಧಿಕಾರಿಗಳನ್ನು ಚುನಾವಣೆಯ ಮೂಲಕ ಆ.10 ರಂದು ಆಯ್ಕೆ ಮಾಡಲಾಯಿತು. ನೂತನ ಸಮಿತಿಯ ಅಧ್ಯಕ್ಷರಾಗಿ ರಫೀಕ್ ಎಂ ಎ ಕಾರ್ಯದರ್ಶಿಯಾಗಿ ಹಮೀದ್ ಮರಕ್ಕಡ, ಕೋಶಾಧಿಕಾರಿಯಾಗಿ, ಇರ್ಷಾದ್ ಸರ್ವೆ, ಉಪಾಧ್ಯಕ್ಷರಾಗಿ ಅಬ್ದುಲ್ ರಹಿಮಾನ್ ತಂಬಿನಮಕ್ಕಿ, ಜೊತೆ ಕಾರ್ಯದರ್ಶಿಯಾಗಿ ಅಝೀಝ್ ಅಯ್ಯನಕಟ್ಟೆ,ಸಮಿತಿ ಸದಸ್ಯರಾಗಿ ಮೊಯ್ದೀನ್ ಬೆಳ್ಳಾರೆ ಹಾಗೂ ಯೂಸಫ್ ಹಾಜಿ ಬೇರಿಕೆ ಯವರು ಆಯ್ಕೆಯಾದರು. ಚುನಾವಣೆ ಪ್ರಕ್ರಿಯೆಯ ಆರ್. ಓ ಆಗಿ,ಎಸ್‌ಡಿಪಿಐ ದ.ಕ ಜಿಲ್ಲಾ ಸಮಿತಿ ಸದಸ್ಯರಾದ ಅಶ್ರಫ್ ತಲಪಾಡಿ […]
SDPI ಬೆಳ್ಳಾರೆ ಬ್ಲಾಕ್ ಪ್ರತಿನಿಧಿ ಸಭೆ,ಆಂತರಿಕ ಚುನಾವಣೆ Read More »










