ವಿಟ್ಲ: ಹಿಂದೂ ಯುವತಿಯನ್ನು ಮದುವೆಯಾದ ಮುಸ್ಲಿಂ ಯುವಕ| ಸಂಘಟನೆಗಳಿಂದ ಲವ್ ಜಿಹಾದ್ ಆರೋಪ
ಸಮಗ್ರ ನ್ಯೂಸ್: ಅನ್ಯಕೋಮಿನ ಯುವಕನೋರ್ವ ಮೈಸೂರು ಮೂಲದ ಹಿಂದೂ ಯುವತಿಯನ್ನು ವಿವಾಹವಾದ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಟ್ಲ ನೀರಕಣಿ ಮಾರ್ನೆಮಿಗುಡ್ಡೆ ನಿವಾಸಿ ಉಬೈದ್(27) ಎಂಬ ಅನ್ಯಕೋಮಿನ ಯುವಕ ಮೈಸೂರು ಲೋಕನಾಯಕನ ನಗರದ ಸೌಂದರ್ಯ(24) ಎಂಬ ಹಿಂದೂ ಯುವತಿಯನ್ನು ಮದುವೆಯಾಗಿದ್ದಾನೆ. ಉಬೈದ್ ಮತ್ತು ಸೌಂದರ್ಯ ಮೈಸೂರಿನಲ್ಲಿ ರಿಜಿಸ್ಟರ್ ವಿವಾಹವಾಗಿದ್ದು, ಅವರ ಮದುವೆಯ ರಿಜಿಸ್ಟರ್ ಪತ್ರವು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಜೋಡಿ ಕೆಲ ದಿನ ಹಿಂದೆ ವಿಟ್ಲದಲ್ಲಿ ತಿರುಗಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದ್ದು, ಕೇರಳದಲ್ಲಿ ನಿಶ್ಚಿತಾರ್ಥವಾದ ಈ
ವಿಟ್ಲ: ಹಿಂದೂ ಯುವತಿಯನ್ನು ಮದುವೆಯಾದ ಮುಸ್ಲಿಂ ಯುವಕ| ಸಂಘಟನೆಗಳಿಂದ ಲವ್ ಜಿಹಾದ್ ಆರೋಪ Read More »










