ಪುತ್ತೂರು: ಮುಳಿಯ ಜ್ಯುವೆಲ್ಸ್ ನ ವತಿಯಿಂದ ಭಾರತೀಯ ಸೇನೆಗೆ ಆಯ್ಕೆಯಾದ ಅಗ್ನಿವೀರರ ಅಭಿನಂದನಾ ಕಾರ್ಯಕ್ರಮ
ಸಮಗ್ರ ನ್ಯೂಸ್: ಕೇಂದ್ರ ಸರ್ಕಾರ ಅಗ್ನಿಪಥ್ ಯೋಜನೆಯ ಮೂಲಕ ಯುವಕರಿಗೆ ಸೇನೆಯಲ್ಲಿ ಸೇವೆ ನೀಡುವ ಅವಕಾಶವನ್ನು ಕಲ್ಪಿಸಿದೆ. ದೇಶ ಭಕ್ತಿ ಅಂತರಾಳದಲ್ಲಿ ಇದ್ದ ಕಾರಣದಿಂದ ಅಗ್ನಿವೀರನಾಗಿ ಆಯ್ಕೆಯಾಗಲು ಸಾಧ್ಯವಾಗಿದೆ. ಎಲ್ಲರಿಗೂ ಮಾದರಿಯಾಗಿರುವ ಯುವಕ ಬೇರೆ ಯುವಕರನ್ನು ದೇಶ ಸೇವೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವ ಸಾಮಥ್ಯವನ್ನು ಹೊಂದಿದ್ದಾನೆ ಎಂದು ಮುಳಿಯ ಸಂಸ್ಥೆಯ ನಿರ್ದೇಶಕಿ ಅಶ್ವಿನಿ ಕೃಷ್ಣ ಮುಳಿಯ ಹೇಳಿದರು. ಪುತ್ತೂರು ಮುಳಿಯ ಜ್ಯುವೆಲ್ಸ್ ನ ಶಾಖೆಯಲ್ಲಿ ಮುಳಿಯ ಜ್ಯುವೆಲ್ಸ್ ನ ವತಿಯಿಂದ ಭಾರತೀಯ ಸೇನೆಗೆ ಆಯ್ಕೆಯಾದ ಅಗ್ನಿವೀರರ ಅಭಿನಂದನಾ ಕಾರ್ಯಕ್ರಮದಲ್ಲಿ […]
ಪುತ್ತೂರು: ಮುಳಿಯ ಜ್ಯುವೆಲ್ಸ್ ನ ವತಿಯಿಂದ ಭಾರತೀಯ ಸೇನೆಗೆ ಆಯ್ಕೆಯಾದ ಅಗ್ನಿವೀರರ ಅಭಿನಂದನಾ ಕಾರ್ಯಕ್ರಮ Read More »