ಕರಾವಳಿಯನ್ನು ಬೆಚ್ಚಿಬೀಳಿಸಿದ ಸೌಮ್ಯ ಭಟ್ ಕೊಲೆಗೆ 27 ವರ್ಷ| ಇನ್ನೂ ಪತ್ತೆಯಾಗಿಲ್ಲ ಮಿಲಿಟ್ರಿ ಅಶ್ರಫ್
ಸಮಗ್ರ ನ್ಯೂಸ್: ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ ಪುತ್ತೂರಿನ ವಿದ್ಯಾರ್ಥಿನಿ ಸೌಮ್ಯಾ ಭಟ್ ಕೊಲೆ ಪ್ರಕರಣ ನಡೆದು 27 ವರ್ಷ ತುಂಬಿದೆ ಆದರೆ ಪೊಲೀಸರ ಕೈಯಿಂದ ತಪ್ಪಿಸಿಕೊಂಡಿದ್ದ ಆರೋಪಿ ಮಿಲಿಟ್ರಿ ಅಶ್ರಫ್ ಸುಳಿವು ಇನ್ನೂ ಪತ್ತೆಯಾಗಿಲ್ಲ. ದಕ್ಷಿಣ ಕನ್ನಡದ ಪುತ್ತೂರು ವಿವೇಕಾನಂದ ಕಾಲೇಜಿನ ಬಿಎಸ್‌ಸಿ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದ ಸೌಮ್ಯಾ ಭಟ್ ಅವರನ್ನು ಹಿಂಬಾಲಿಸಿ ಕುದಂಬ್ಲಾಜೆಯ ಮಿಲಿಟ್ರಿ ಅಶ್ರಫ್ ಬರ್ಬರವಾಗಿ ಕೊಲೆಗೈದಿದ್ದ ಆ ಘಟನೆ ಇಡೀ ಪುತ್ತೂರು ಕೆರಳಿ ಕೆಂಡದಂತೆ ಮಾಡಿತ್ತು. ಅದು 1997ರ ಆಗಸ್ಟ್ 7 ರಂದು
ಕರಾವಳಿಯನ್ನು ಬೆಚ್ಚಿಬೀಳಿಸಿದ ಸೌಮ್ಯ ಭಟ್ ಕೊಲೆಗೆ 27 ವರ್ಷ| ಇನ್ನೂ ಪತ್ತೆಯಾಗಿಲ್ಲ ಮಿಲಿಟ್ರಿ ಅಶ್ರಫ್ Read More »










