“ಮಳಲಿ ಮಸೀದಿ ಜಾಗದಲ್ಲಿ ದೈವೀಶಕ್ತಿ ಇದೆ”| ತಾಂಬೂಲ ಪ್ರಶ್ನೆಯಲ್ಲಿ ಹೊರಬಿತ್ತು ಸತ್ಯ!!
ಸಮಗ್ರ ನ್ಯೂಸ್: ಮಂಗಳೂರಿನ ಮಳಲಿ ಬಳಿ ಮಸೀದಿ ನವೀಕರಣ ವೇಳೆ ದೇವಸ್ಥಾನ ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಇಂದು ತಾಂಬೂಲ ಪ್ರಶ್ನೆಗೆ ಮುಂದಾಗಿತ್ತು. ಈ ವೇಳೆ ಮಳಲಿಯ ಮಸೀದಿ ಸ್ಥಳದಲ್ಲಿ ದೇವರು ಇರುವುದು ನಿಜ ಎಂದು ಕೇರಳದ ಪ್ರಖ್ಯಾತ ಜ್ಯೋತಿಷಿ ಜಿ.ವಿ. ಗೋಪಾಲಕೃಷ್ಣ ಪಣಿಕ್ಕರ್ ಹೇಳಿದ್ದಾರೆ. ಇಂದು ಮಳಲಿ ಮಸೀದಿಯ ಸಮೀಪದ ರಾಮಾಂಜನೇಯ ಭಜನೆ ಮಂದಿರದಲ್ಲಿ ತಾಂಬೂಲ ಪ್ರಶ್ನೆ ಹಾಕಲಾಗಿದ್ದು, ಈ ವೇಳೆ ಮಸೀದಿ ಇರುವು ಜಾಗದಲ್ಲಿ ದೇವಸ್ಥಾನ ಇದ್ದದ್ದು ನಿಜ. ಸಾಮಾನ್ಯ ತಾಂಬೂಲ
“ಮಳಲಿ ಮಸೀದಿ ಜಾಗದಲ್ಲಿ ದೈವೀಶಕ್ತಿ ಇದೆ”| ತಾಂಬೂಲ ಪ್ರಶ್ನೆಯಲ್ಲಿ ಹೊರಬಿತ್ತು ಸತ್ಯ!! Read More »










