ಮಂಗಳೂರು: ಅನುಮತಿ ಇಲ್ಲದೆ ದುಬೈಗೆ ಹಾರಿದ ಇನ್ಸ್ ಪೆಕ್ಟರ್ ಶರೀಪ್ ಸಸ್ಪೆಂಡ್
ಸಮಗ್ರ ನ್ಯೂಸ್: ಅನುಮತಿ ಇಲ್ಲದೇ ವಿದೇಶಕ್ಕೆ ತೆರಳಿದ ಪೊಲೀಸ್ ಇನ್ಸ್ಪೆಕ್ಟರ್ ಸಸ್ಪೆಂಡ್ ಆಗಿದ್ದಾರೆ. ಪ್ರವಾಸಕ್ಕೆ ತೆರಳುವುದಾಗಿ ಹೇಳಿ ದುಬೈಗೆ ತೆರಳಿದ್ದ ಸಂಚಾರ ಉತ್ತರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಮುಹಮ್ಮದ್ ಶರೀಫ್‌ರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಮುಹಮ್ಮದ್ ಶರೀಫ್ ಇಲಾಖೆಯ ಹಿರಿಯ ಅಧಿಕಾರಿಗಳ ಅನುಮತಿ ಪಡೆಯದೆ ದುಬೈ ಪ್ರವಾಸ ಮಾಡಿರುವುದು ದೃಢಪಟ್ಟಿದೆ. ಮಹಮ್ಮದ್ ಷರೀಫ್ ಅವರು ಊರಿನ ಮನೆಯಲ್ಲಿ ಅತೀ ಅಗತ್ಯದ ಧಾರ್ಮಿಕ ಕಾರ್ಯಕ್ರಮ ಇರುವುದಾಗಿ ಮಾಹಿತಿ ನೀಡಿ ರಜೆ ಪಡೆದುಕೊಂಡಿದ್ದರು. ವಿದೇಶ ಪ್ರಯಾಣ ಮಾಡುವಾಗ ಕರ್ನಾಟಕ ನಾಗರೀಕ ಸೇವಾ
ಮಂಗಳೂರು: ಅನುಮತಿ ಇಲ್ಲದೆ ದುಬೈಗೆ ಹಾರಿದ ಇನ್ಸ್ ಪೆಕ್ಟರ್ ಶರೀಪ್ ಸಸ್ಪೆಂಡ್ Read More »










