ಶಿರಾಡಿ ಘಾಟ್ ನಲ್ಲಿ ಮತ್ತೆ ಗುಡ್ಡ ಕುಸಿತ| ತೆರವಾಗಿದ್ದ ರಸ್ತೆ ಸಂಚಾರ ನಿಮಿಷಗಳಲ್ಲೇ ಬಂದ್
ಸಮಗ್ರ ನ್ಯೂಸ್: ಶಿರಾಡಿಘಾಟ್‌ನಲ್ಲಿ ಗುಡ್ಡ ಕುಸಿತವಾಗಿದೆ. ಕೆಲವೇ ನಿಮಿಷಗಳ ಹಿಂದೆ ತೆರವಾಗಿದ್ದ ರಸ್ತೆ ಮತ್ತೆ ಬಂದ್ ಆಗಿದೆ. ಶಿರಾಡಿಘಾಟ್‌ನ ದೊಡ್ಡ ತಪ್ಪಲು ಬಳಿ ಆ.1ರ ಗುರುವಾರ ಮತ್ತೆ ಭೂಕುಸಿತವಾಗಿದ್ದು, ದೊಡ್ಡ ಸದ್ದಿನೊಂದಿಗೆ ಮಣ್ಣು ಕುಸಿದಿದೆ. ಕಳೆದ ಮೂರು ದಿನಗಳಲ್ಲಿ ಪದೇ ಪದೇ ಭೂಮಿ ಕುಸಿಯುತಿದ್ದು, ಶಿರಾಡಿ ಘಾಟ್‌ನಲ್ಲಿ ಆತಂಕ ಹೆಚ್ಚಿದೆ. ಶಿರಾಡಿ ಘಾಟ್ ಕಡೆ ಪ್ರಯಾಣಿಸುವವರು ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ. ಶಿರಾಡಿ ಘಾಟಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಜು.31ರ ಬುಧವಾರ ಸಂಜೆ ವೇಳೆಗೆ ಭೂ ಕುಸಿತವಾಗಿ 2
ಶಿರಾಡಿ ಘಾಟ್ ನಲ್ಲಿ ಮತ್ತೆ ಗುಡ್ಡ ಕುಸಿತ| ತೆರವಾಗಿದ್ದ ರಸ್ತೆ ಸಂಚಾರ ನಿಮಿಷಗಳಲ್ಲೇ ಬಂದ್ Read More »










